ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಷ್ಯಾ ವಲಯದ ಮುಂದಿನ ಪ್ರಾದೇಶಿಕ ನಿರ್ದೇಶಕರಾದ ಸೈಮಾ ವಾಝೆದ್ ಅವರು ಯಾವ ದೇಶದವರು?
ವಿವರಣೆ / Explanation:
ಪ್ರಶ್ನೆ 2 / Question 21 Mark
ಜೈಪುರ ಸಾಹಿತ್ಯ ಉತ್ಸವವು ಫೆಬ್ರವರಿ 1 ರಿಂದ ಫೆಬ್ರವರಿ 5 ರವರೆಗೆ ಜೈಪುರದಲ್ಲಿ ನಡೆಯಲಿದೆ, ಇದು ಎಷ್ಟನೇ ಆವೃತ್ತಿಯಾಗಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಜೈಪುರ ಸಾಹಿತ್ಯ ಉತ್ಸವವು ಫೆಬ್ರವರಿಯಲ್ಲಿ ನಡೆಯಲಿದ್ದು, ಇದರ ವಿಷಯ(ಘೋಷಯಾ ವಾಕ್ಯ) ಏನು ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಬಿಡುಗಡೆಯಾದ 2023ರ ಉದ್ಯೋಗಿಗಳ ಯೋಗಕ್ಷೇಮ ಸಮೀಕ್ಷೆಯ ಪಟ್ಟಿಯಲ್ಲಿ ಚೀನಾ ಎಷ್ಟನೇ ಸ್ಥಾನ ಪಡೆದುಕೊಂಡಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಬಿಡುಗಡೆಯಾದ 2023ರ ಉದ್ಯೋಗಿಗಳ ಯೋಗಕ್ಷೇಮ ಸಮೀಕ್ಷೆಯ ಪಟ್ಟಿಯಲ್ಲಿ ಯಾವ ದೇಶ ಕೊನೆಯ ಸ್ಥಾನದ್ಲಲಿದೆ
ವಿವರಣೆ / Explanation:
ಪ್ರಶ್ನೆ 6 / Question 61 Mark
ವಿಶ್ವ ಕ್ರಿಕೆಟ್ ಇತಿಹಾಸದಲ್ಲಿ 'ಟೈಮ್ ಔಟ್' ಆಗಿ ನಿರ್ಮಿಸಿದ ಕ್ರಿಕೆಟ್ ಆಟಗಾರ ಯಾರು ?
ವಿವರಣೆ / Explanation:
ಪ್ರಶ್ನೆ 7 / Question 71 Mark
ವಿವಾದಿತ ಮಹಾದೇವ್ ಬುಕ್ ಸೇರಿದಂತೆ ಒಟ್ಟು ಎಷ್ಟು ಅಕ್ರಮ ಬೆಟ್ಟಿಂಗ್ ಆ್ಯಪ್ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಆಲ್ ರೌಂಡರ್ ಏಂಜೆಲೋ ಮ್ಯಾಥ್ಯುಸ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ 'ಟೈಮ್ ಔಟ್' ಆಗಿ ನಿರ್ಮಿಸಿದ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬ್ಯಾಟರ್ ಎನಿಸಿದರು. ಇವರು ಯಾವ ದೇಶದ ಆಟಗಾರರಾಗಿದ್ದಾರೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಆಸ್ಟ್ರೇಲಿಯಾದ ಆಟಗಾರ ಮ್ಯಾಕ್ಸ್ ವೆಲ್ ಯಾವ ಕ್ರೀಡೆಗೆ ಸಂಬಂಧಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಯಾವ ರಾಜ್ಯದ ತಂಡ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪ್ರಶಸ್ತಿಯನ್ನು ಗೆದ್ದುಕೊಂಡಿತು?