ಕೇಂದ್ರ ಮಾಹಿತಿ ಆಯೋಗದ ನೂತನ ಮುಖ್ಯ ಮಾಹಿತಿ ಆಯುಕ್ತರಾಗಿ ಯಾರು ನೇಮಕಗೊಂಡಿದ್ದಾರೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಕೇಂದ್ರ ಮಾಹಿತಿ ಆಯೋಗದಲ್ಲಿ ಎಷ್ಟು ಸದಸ್ಯರು (ಮುಖ್ಯ ಮಾಹಿತಿ ಆಯುಕ್ತರು ಸೇರಿದಂತೆ) ಇರಬಹುದು?
ವಿವರಣೆ / Explanation:
ಪ್ರಶ್ನೆ 3 / Question 31 Mark
ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ :
1) 2024 ರ ಆರಂಭದಲ್ಲಿ, ಸ್ವಾತಂತ್ರ್ಯದ 100 ವರ್ಷಗಳನ್ನು ಪೂರ್ಣಗೊಳಿಸುವ ವೇಳೆಗೆ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯೊಂದಿಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತಿಸಲು ಕೇಂದ್ರ ಸರಕಾರ 'ಮಿಷನ್ ಇಂಡಿಯಾ 2047' ಎಂಬ ಯೋಜನೆಯನ್ನು ಸಿದ್ಧಪಡಿಸಿದೆ.
2) ವಿಷನ್ ಇಂಡಿಯಾ @ 2047 ಯೋಜನೆಯು ಭಾರತದ ಅಪೆಕ್ಸ್ ನೀತಿ ಥಿಂಕ್ ಟ್ಯಾಂಕ್, NITI ಆಯೋಗ್ ಪ್ರಾರಂಭಿಸಿದ ಯೋಜನೆಯಾಗಿದೆ.
ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 4 / Question 41 Mark
ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನ ಕರ್ನಾಟಕದ ಯಾವ ಜಿಲ್ಲೆಯಲ್ಲಿದೆ ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ನಿಧನರಾದ ಅಜಿತ್ ನೈನನ್ ಅವರು ಈ ಕೆಳಗಿನ ಯಾವ ಕ್ಷೇತ್ರಕ್ಕೆ ಸಂಬಂಧಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಗೋವಾದಲ್ಲಿ ನಡೆದ 2023ರ ರಾಷ್ಟ್ರೀಯ ಕ್ರೀಡಾಕೂಟದಲ್ಲಿ 200 ಪದಕಗಳ ಗಡಿ ದಾಟಿದ ಮೊದಲ ತಂಡ ಯಾರು?
ವಿವರಣೆ / Explanation:
ಪ್ರಶ್ನೆ 7 / Question 71 Mark
ಮುಖ್ಯ ಮಾಹಿತಿ ಆಯುಕ್ತರು ಮತ್ತು ಇತರ ಮಾಹಿತಿ ಆಯುಕ್ತರನ್ನು ಅವರ ಹುದ್ದೆಯಿಂದ ಯಾರು ತೆಗೆದುಹಾಕಬಹುದು?
ವಿವರಣೆ / Explanation:
ಪ್ರಶ್ನೆ 8 / Question 81 Mark
ಅರ್ಜೆಂಟೀನಾದ ಆಟಗಾರ ಲಿಯೋನೆಲ್ ಮೆಸ್ಸಿ ಈ ಕೆಳಗಿನ ಯಾವ ಕ್ರೀಡೆಗೆ ಸಂಬಂಧಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
Broken Wing ಪುಸ್ತಕವನ್ನು ಬರೆದವರು ಯಾರು ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಬಾಹ್ಯಾಕಾಶ ಶೃಂಗಸಭೆ' ಎಂದು ಕರೆಯಲ್ಪಡುವ ಯುರೋಪಿಯನ್ ಬಾಹ್ಯಾಕಾಶ ಮಂತ್ರಿಗಳ ಎರಡು ದಿನಗಳ ಶೃಂಗಸಭೆಯನ್ನು ಯಾವ ದೇಶವು ಆಯೋಜಿಸಿದೆ?