ನರ್ಸಿಂಗ್ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗೆ ಮೀಸಲಿರುವ 2023 ನೇ ಸಾಲಿನ ಶ್ರೀನಗರಿಂದ್ರ ಅಂತಾರಾಷ್ಟ್ರೀಯ ಪುರಸ್ಕಾರಕ್ಕೆ _______________________ ಅವರು ಭಾಜನರಾಗಿದ್ದಾರೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಭಾರತವು 2024ಕ್ಕೆ ಯಾವ ದೇಶದಿಂದ 'ಹರ್ಮ್ಸ್ 900 ಸ್ಟಾರ್ ಲೈನರ್' ಗಳನ್ನು ಆಮದು ಮಾಡಿಕೊಳ್ಳಲಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಶ್ರೀನಗರಿಂದ್ರ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಯಾವಾಗ ಸ್ಥಾಪಿಸಲಾಗಿದ್ದು?
ವಿವರಣೆ / Explanation:
ಪ್ರಶ್ನೆ 4 / Question 41 Mark
ಜಾಗತಿಕ ಟಿಬಿ ವರದಿ 2023ರ ವರದಿ ಪ್ರಕಾರ 2022ರಲ್ಲಿ ಯಾವ ದೇಶವು ವಿಶ್ವದಲ್ಲೇ ಅತಿ ಹೆಚ್ಚು ಕ್ಷಯರೋಗ ಪ್ರಕರಣಗಳನ್ನು ಹೊಂದಿತ್ತು ಎಂದು ವಿಶ್ವ ಆರೋಗ್ಯ ಸಂಸ್ಥೆಯು ಇತ್ತೀಚಿಗೆ ತಿಳಿಸಿದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿನ ವರದಿಯ ಪ್ರಕಾರ 2022ರ ಹಣಕಾಸು ವರ್ಷದ ಮಟ್ಟಕ್ಕೆ ಹೋಲಿಸಿದರೆ ಪ್ರಸ್ತುತ ಭಾರತದ ವಾರ್ಷಿಕ ___________________ಇದರಲ್ಲಿ ಭಾರಿ ಏರಿಕೆಯನ್ನು ಭಾರತ ಕಂಡಿದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಬ್ರಿಟನ್ ಮೂಲದ ಕ್ವಾಕರೆಲಿ ಸೈಮಂಡ್ಸ್ (ಕ್ಯು) ಸಂಸ್ಥೆಯು 2024ನೇ ಸಾಲಿನ ಏಷ್ಯಾದ ಅತ್ಯುತ್ತಮ ವಿಶ್ವವಿದ್ಯಾಲಯಗಳ ರ್ಯಾಂಕಿಂಗ್ ಪಟ್ಟಿ ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಭಾರತದ ಒಟ್ಟು ಎಷ್ಟು ವಿಶ್ವವಿದ್ಯಾಲಯಗಳು ಸ್ಥಾನ ಪಡೆದುಕೊಂಡಿವೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಈ ಕೆಳಗಿನ ಯಾವ ಆಹಾರದ ಘಟಕಗಳು ತಾವೆ ನಿಯಂತ್ರಕಗಳಾಗಿ ಕೆಲಸ ಮಾಡುತ್ತವೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
'ಅಸೋಸಿಯೇಷನ್ ಆಫ್ ಮ್ಯೂಚುವಲ್ ಫಂಡ್ಸ್ ಇನ್ ಇಂಡಿಯಾ'ದ ಹೊಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಯಾರು ನೇಮಕಗೊಂಡಿದ್ದಾರೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಸೂಕ್ಷ್ಮ ದರ್ಶಕ ಕಂಡುಹಿಡಿದವರು ಯಾರು ?
ವಿವರಣೆ / Explanation:
ಪ್ರಶ್ನೆ 10 / Question 101 Mark
'ದಿ ಸ್ಟೇಟ್ ಆಫ್ ಫುಡ್ ಅಂಡ್ ಅಗ್ರಿಕಲ್ಚರ್ (SOFA)' ಯಾವ ಸಂಸ್ಥೆಯ ಪ್ರಮುಖ ವರದಿಯಾಗಿದೆ?