ಭಾರತದಲ್ಲೆ ಮೊದಲೇ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಲು ಯಾವ ರಾಜ್ಯ ಸಜ್ಜಾಗಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಪ್ರತಿ ತಿಂಗಳು ಕೊಡುವ ಐಸಿಸಿ ಪ್ಲೇಯರ್ ಆಫ್ ದಿ ಮಂತ್ ಪ್ರಶಸ್ತಿಯ ವಿಜೇತರನ್ನು ಘೋಷಿಸಲಾಗಿದೆ. ಅಕ್ಟೋಬರ್ ತಿಂಗಳ ವಿಜೇತರನ್ನು ನವೆಂಬರ್ 10 ರಂದು ಘೋಷಣೆ ಮಾಡಿದ್ದು, ಈ ಪ್ರಶಸ್ತಿಯನ್ನು ಯಾರು ಪಡೆದುಕೊಂಡಿದ್ದಾರೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಖೋ ಖೋ ಹೈ ಪರ್ಫಾರ್ಮೆನ್ಸ್ ಸೆಂಟರ್ ಅನ್ನು ಸ್ಥಾಪಿಸಲು ಈ ಕೆಳಗಿನ ಯಾವ ರಾಜ್ಯಗಳು AMNS ಇಂಡಿಯಾದೊಂದಿಗೆ ಎಂಒಯುಗೆ ಸಹಿ ಹಾಕಿವೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ವೆಸ್ಟ್ ಇಂಡೀಸ್ ನ ಆರಗಾರ್ತಿ ಹೀಲಿ ಮ್ಯಾಥ್ಯೂಸ್ ಯಾವ ಕ್ರೀಡೆಗೆ ಸಂಬಂಧಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಎಲೆಕ್ಟ್ರಿಕ್ ಏರ್ ಟ್ಯಾಕ್ಸಿ ಸೇವೆಗಾಗಿ ಯಾವ ಭಾರತೀಯ ಕಂಪನಿಯು ಯುಎಸ್ ಮೂಲದ ಆರ್ಚರ್ ಏವಿಯೇಷನ್ನೊಂದಿಗೆ ಪಾಲುದಾರಿಕೆ ಹೊಂದಿದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಅಂತರರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಮೆಗ್ ಲ್ಯಾನಿಂಗ್ ಅವರು ಯಾವ ದೇಶದ ಕ್ರಿಕೆಟ್ ಆಟಗಾರ್ತಿ ಆಗಿದ್ದಾರೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿಯನ್ನು ಗೆದ್ದಿರುವ ಜಾರ್ಜ್ ಗೋಸ್ಟಾಡಿನೋವ್ ಅವರು ಯಾವ ದೇಶದವರು ?
ವಿವರಣೆ / Explanation:
ಪ್ರಶ್ನೆ 8 / Question 81 Mark
ರಾಷ್ಟ್ರೀಯ ಕ್ರೀಡಾಕೂಟ 2023 ರಲ್ಲಿ ಬೆಸ್ಟ್ ಮ್ಯಾನ್ ಅಥ್ಲೀಟ್ ಟ್ರೋಫಿಯನ್ನು ಯಾರು ಪಡೆದರು?