ಯಾವ ಸಂಸ್ಥೆಯು ವಾರ್ಷಿಕ ಹಸಿರುಮನೆ ಅನಿಲ ಬುಲೆಟಿನ್ ಅನ್ನು ಬಿಡುಗಡೆ ಮಾಡುತ್ತದೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಪ್ರಸ್ತುತ ಭಾರತದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಯಾರು ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಅಮೆರಿಕದ ಯಾವ ನಗರವು ದೀಪಾವಳಿ ಹಬ್ಬದಂದು ಶಾಲೆಗಳಿಗೆ ಸಾರ್ವತ್ರಿಕ ರಜೆ ನೀಡಿದೆ ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಸುದ್ದಿಯಲ್ಲಿ ಕಂಡ ಮೌಂಟ್ ಎಟ್ನಾ ಯಾವ ದೇಶದಲ್ಲಿದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಅನ್ಯಗ್ರಹ ಜೀವಿಗಳ ಸಂಶೋಧನೆಗಾಗಿ ನಿರ್ಮಿಸಲಾಗುತ್ತಿದ್ದ ವಿಶ್ವದ ಅತೀ ದೊಡ್ಡ ಟೆಲಿಸ್ಕೋಪ್ ಕಾರ್ಯಾಚರಣೆಗೆ ಯಾವ ದೇಶ ಸಿದ್ಧವಾಗಿದೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಯಾವ ನಗರವು 'ಇಂಡೋ-ಪೆಸಿಫಿಕ್ ಪ್ರಾದೇಶಿಕ ಸಂವಾದ (IPRD)' ನ ಹೋಸ್ಟ್ ಆಗಿದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಇನ್ಫೋಸಿಸ್ ಸೈನ್ಸ್ ಫೌಂಡೇಷನ್ ವೈಜ್ಞಾನಿಕ ಸಂಶೋಧನೆಗೆ ಗಮನಾರ್ಹ ಕೊಡುಗೆ ನೀಡಿರುವ ಎಷ್ಟು ಸಾಧಕರಿಗೆ 2023ನೇ ಸಾಲಿನ 'ಇನ್ಫೋಸಿಸ್' ಪ್ರಶಸ್ತಿ ಘೋಷಿಸಲಾಗಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ವರ್ಷ 'ವಿಶ್ವ ತತ್ವಶಾಸ್ತ್ರ ದಿನ 2023 ಅನ್ನು ಯಾವಾಗ ಆಚರಿಸಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚೆಗೆ ಯಾವ ರಾಜ್ಯ ಸರ್ಕಾರವು 'ವಾಟರ್ ಸ್ಮಾರ್ಟ್ ಕಿಡ್" ಅಭಿಯಾನವನ್ನು ಪ್ರಾರಂಭಿಸಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ನಾಸಾ-ಇಸ್ರೋ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಸಿಂಥೆಟಿಕ್ ಅಪರ್ಚರ್ ರೆಡಾರ್ (ನಿಸಾರ್) ಉಪಗ್ರಹವನ್ನು _________________ ಉಡಾವಣೆ ಮಾಡುವುದಾಗಿ ನಾಸಾದ ನಿಸಾರ್ ಯೋಜನೆಯ ವ್ಯವಸ್ಥಾಪಕ ಫಿಲ್ ಬರೆಲಾ ಅವರು ತಿಳಿಸಿದ್ದಾರೆ.