ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನ.19 ರಂದು ನಡೆದ 2023ರ ವಿಶ್ವಕಪ್ನ ಫೈನಲ್ನಲ್ಲಿ ಯಾವ ತಂಡ ಚಾಂಪಿಯನ್ ಆಯಿತು ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ 'ಡಾ.ಮೊಹಮ್ಮದ್ ಮುಯಿಝು' ಅವರು ಯಾವ ದೇಶದ ನೂತನ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಮಧ್ಯಪ್ರದೇಶದ ಯಾವ ನಗರದಲ್ಲಿ ಕೃತಕ ಬುದ್ಧಿಮತ್ತೆ ಹೊಂದಿದ ಕ್ಯಾಮೆರಾದ ಸಹಾಯದಿಂದ ಜನರು ಸರತಿ ಸಾಲಿನಲ್ಲಿ ನಿಂತು ಇಂಕ್ಡ್ ಫಿಂಗರ್ ಸೆಲ್ಫಿ ತೆಗೆದುಕೊಳ್ಳದೆಯೇ ಮತ ಚಲಾಯಿಸಲು ಸ್ಮಾರ್ಟ್ ಮತದಾನ ಕೇಂದ್ರವನ್ನು ಸ್ಥಾಪಿಸಲಾಗಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
World Cup 2023 ರಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರು ಯಾರು ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಸಂಯುಕ್ತ ರಾಷ್ಟ್ರಗಳ ಸದಸ್ಯತ್ವ ಪಡೆದ ಪ್ರಸ್ತುತ ರಾಷ್ಟ್ರಗಳು ಎಷ್ಟು ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಮಹಿಳಾ ವಾಣಿಜ್ಯೋದ್ಯಮ ದಿನವನ್ನು ಪ್ರತಿ ವರ್ಷ ಯಾವ ದಿನದಂದು ಆಚರಿಸಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಈ ಕೆಳಗಿನವರಲ್ಲಿ ಯಾರನ್ನು ಇತ್ತೀಚೆಗೆ ' ವಿಶೇಷ ರಕ್ಷಣಾ ಗುಂಪು' (SPG) ನಿರ್ದೇಶಕರನ್ನಾಗಿ ನೇಮಿಸಲಾಗಿದೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
2023ರ ವಿಶ್ವಕಪ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರು ಯಾರು ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ ಸುದ್ದಿಯಲ್ಲಿರುವ ಶಿ ಯಾನ್ 6 ಇದು ಯಾವ ದೇಶದ ಸಂಶೋಧನಾ ಹಡಗು ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಮುತ್ತಜ್ಜನ ಮರ (Great GrandFather Tree) ಯಾವ ದೇಶದಲ್ಲಿದೆ ?