Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
Shorts
Study Materials
Institutes
Cut Offs
Blogs
Contact Us
About Us
Login / Register
More
Institutes
Cut Offs
Blogs
Contact Us
About Us
Login
Register
×
Warning!
Enter minimum 2 characters.
Daily Quizzes
Daily Quiz 01-12-2023
01 ಡಿಸೆಂಬರ್ 2023 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಇತ್ತೀಚಿಗೆ ಸಲಿಂಗ ವಿವಾಹವನ್ನು ಅಧಿಕೃತವಾಗಿ ನೋಂದಾಯಿಸಿದ ದಕ್ಷಿಣ ಏಷ್ಯಾದ ಮೊದಲ ದೇಶ ಯಾವುದು ?
A
ನೇಪಾಳ
B
ಪಾಕಿಸ್ತಾನ
C
ಭೂತಾನ
D
ಬಾಂಗ್ಲಾದೇಶ
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಪ್ರತಿವರ್ಷ ವಿಶ್ವ ಏಡ್ಸ್ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
A
ಡಿಸೆಂಬರ್ 1
B
ಡಿಸೆಂಬರ್ 2
C
ಡಿಸೆಂಬರ್ 3
D
ಡಿಸೆಂಬರ್ 4
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಭಾರತದಲ್ಲಿ ಏಡ್ಸ್ ನ್ನು 1986ರಲ್ಲಿ ಮೊದಲು _________ನಲ್ಲಿ ಪತ್ತೆ ಮಾಡಲಾಯಿತು.
A
ಚೆನ್ನೈ
B
ಮುಂಬೈ
C
ಜೈಪುರ್
D
ಜೈಪುರ್
ವಿವರಣೆ / Explanation:
ಪ್ರಶ್ನೆ 4 / Question 4
1 Mark
ರಕ್ಷಣಾ ಸಚಿವಾಲಯವು ಇತ್ತೀಚೆಗೆ ಯಾವ ಸಂಸ್ಥೆಯೊಂದಿಗೆ 2956 ಕೋಟಿ ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಿದೆ?
A
ಹೆಲ್
B
BHEL
C
ಇಸ್ರೋ
D
BEL
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಇತ್ತೀಚಿಗೆ ರಕ್ಷಾಣಾ ಮಂತ್ರಿ ಶ್ರೀ ರಾಜನಾಥ್ ಸಿಂಗ್ ಅವರು 40 ನೇ ಕೋಸ್ಟ್ ಗಾರ್ಡ್ ಕಮಾಂಡರ್ ಗಳ ಸಮ್ಮೇಳನವನ್ನು ಎಲ್ಲಿ ಉದ್ಘಾಟಿಸಿದರು.
A
ಕಾರ್ವಾರ್
B
ನವದೆಹಲಿ
C
ಮುಂಬೈ
D
ಪುಣೆ
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಭಾರತದಲ್ಲಿ ಒತ್ತಡದ ಸಾಲಗಳ ಮಾರಾಟ ಮತ್ತು ಖರೀದಿಗೆ ಪ್ರಧಾನ ನಿಯಂತ್ರಕ ಯಾವುದು?
A
SEBI
B
RBI
C
IBBI
D
NPCI
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಕಾಂಗ್ಲಾ ಅರಮನೆಯು ಯಾವ ರಾಜ್ಯದ ಐತಿಹಾಸಿಕ ಮತ್ತು ಪುರಾತತ್ವ ಸ್ಥಳವಾಗಿದೆ?
A
ಅಸ್ಸಾಂ
B
ಒಡಿಶಾ
C
ಮಣಿಪುರ
D
ಮೇಘಾಲಯ
ವಿವರಣೆ / Explanation:
ಪ್ರಶ್ನೆ 8 / Question 8
1 Mark
2023ರ ಎಕನಾಮಿಸ್ಟ್ ಇಂಟೆಲಿಜೆನ್ಸ್ ಯುನಿಟ್ (ಇಐಯು)ಬಿಡುಗಡೆ ಮಾಡಿದ ವರದಿಯ ಪ್ರಕಾರ ವಿಶ್ವದ ಅತ್ಯಂತ ದುಬಾರಿ ನಗರಗಳ ಪಟ್ಟಿಯಲ್ಲಿ ಯಾವ ನಗರ ಮೊದಲ ನೇ ಸ್ಥಾನ ಪಡೆದಿವೆ.
A
ಜ್ಯೂರಿಚ್
B
ಸಿಂಗಾಪುರ
C
ಜಿನೀವಾ
D
ನ್ಯೂಯಾರ್ಕ್
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ಧಿ ನಿಗಮವು ಸ್ಥಾಪನೆಯಾದ ವರ್ಷ ಯಾವುದು ?
A
1970
B
1973
C
1972
D
1971
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಕರ್ನಾಟಕದ ಮ್ಯಾಂಚೆಸ್ಟರ್ ಎಂದು ಕೆಳಗಿನ ಯಾವ ಜಿಲ್ಲೆಗೆ ಕರೆಯುತ್ತಾರೆ ?
A
ಬೀದರ್
B
ತುಮಕೂರು
C
ದಾವಣಗೆರೆ
D
ಚಿಕ್ಕಮಗಳೂರು
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers