ಪ್ರತಿ ವರ್ಷ ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನವನ್ನು ಯಾವಾಗ ಆಚರಿಸಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಖೇಲೋ ಇಂಡಿಯಾ ವಿಶ್ವವಿದ್ಯಾಲಯದ ಆಟಗಳನ್ನು 2023ರಲ್ಲಿ ಈ ಕೆಳಗಿನ ಯಾವ ರಾಜ್ಯದಲ್ಲಿ ಆಯೋಜಿಸಲಾಗಿತ್ತು?
ವಿವರಣೆ / Explanation:
ಪ್ರಶ್ನೆ 3 / Question 31 Mark
ಅಂತರರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನದ 2023 ರ ಥೀಮ್ ಏನು ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಅಮೆರಿಕ ಮೂಲದ ಕನ್ಸಲ್ಟೆನ್ಸಿ ಸಂಸ್ಥೆ 'ಮಾರ್ನಿಂಗ್ ಕನ್ಸಲ್ಟ್' ನಡೆಸಿದ ಸಮೀಕ್ಷೆಯ ಪ್ರಕಾರ ವಿಶ್ವದ ಅತ್ಯಂತ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಯಾರು ಅಗ್ರಸ್ಥಾನ ಪಡೆದಿದ್ದಾರೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಪ್ರತಿ ವರ್ಷ ಮಾನವ ಹಕ್ಕುಗಳ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಭಾರತದ ಯಾವ ಬ್ಯಾಂಕ್ ಗೆ "ಬ್ಯಾಂಕ್ ಆಫ್ ದಿ ಇಯರ್ 2023" ಪ್ರಶಸ್ತಿ ದೊರಕಿದೆ ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ಮಿಜೋರಾಂ ದ ನೂತನ ಮುಖ್ಯಮಂತ್ರಿಯಾಗಿ ಯಾರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಲ್ಯಾಪ್ಸಬಲ್ ಅಲ್ಲದ ರಕ್ಷಣಾ ಆಧುನೀಕರಣ ನಿಧಿಯನ್ನು ಕಾರ್ಯಗತಗೊಳಿಸಲು ಪ್ರತ್ಯೇಕ ಕಾರ್ಯವಿಧಾನದ ಕುರಿತು ರಕ್ಷಣಾ ಸಚಿವಾಲಯದೊಂದಿಗೆ ಯಾವ ಸಚಿವಾಲಯವು ಸಮಾಲೋಚಿಸುತ್ತಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ನ ನೂತನ ಅಧ್ಯಕ್ಷರಾಗಿ ಯಾರು ನೇಮಕಗೊಂಡಿದ್ದಾರೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ವೈಜ್ಞಾನಿಕ ನಿರ್ವಹಣಾ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ ?