ಬಿಸಿಸಿಐ ಇತ್ತೀಚೆಗೆ ಯಾವ ಈ ಕೆಜೆಳಗಿನ ಮಾಜಿ ಕ್ರಿಕೆಟಿಗನ ಜೆರ್ಸಿಯನ್ನು ನಿವೃತ್ತಿ ಮಾಡಲು ನಿರ್ಧರಿಸಿದೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
KSRTC ಟ್ರೇಡ್ ಮಾರ್ಕ್ ಕಾನೂನು ಸಮರದಲ್ಲಿ ಈ ಕೆಳಗಿನ ಯಾವ ರಾಜ್ಯದ ಪರ ಮದ್ರಾಸ್ ಹೈಕೋರ್ಟ್ ಅಂತಿಮ ತೀರ್ಪು ನೀಡಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಪ್ರಧಾನಿ ನರೇಂದ್ರ ಮೋದಿ ಅವರಿಗೆ 2014ರಿಂದ ______________ದೇಶಗಳ ಅತ್ಯುನ್ನತ ರಾಷ್ಟ್ರೀಯ ಪುರಸ್ಕಾರ ನೀಡಿ ಗೌರವಿಸಿವೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಕೇಂದ್ರವು ತನ್ನ ಸಾಲದ ಮಿತಿಯನ್ನು ಮಿತಿಗೊಳಿಸುವುದರ ವಿರುದ್ಧ ಯಾವ ರಾಜ್ಯ ಸರ್ಕಾರ ಇತ್ತೀಚೆಗೆ ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಪ್ರತಿ ವರ್ಷ ಅಂತಾರಾಷ್ಟ್ರೀಯ ಚಹಾ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಅಂತರಾಷ್ಟ್ರೀಯ ಟೆನಿಸ್ ಹಾಲ್ ಆಫ್ ಫೇಮ್ ಗೆ ಯಾರನ್ನು ಆಯ್ಕೆಮಾಡಲಾಗಿದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಪ್ರತಿ ವರ್ಷ ಡಿಸೆಂಬರ್ 16 ವಿಜಯ ದಿವಸವನ್ನು ಆಚರಿಸಲಾಗುತ್ತದೆ. ________________________ಸ್ಮರಣಾರ್ಥವಾಗಿ ಈ ವಿಜಯ ದಿವಸವನ್ನು ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಯಾವ ರಾಜ್ಯವು ಆರು ವರ್ಷದ ಒಳಗಿನ ಎಲ್ಲಾ ಮಕ್ಕಳ ಮಾನಸಿಕ, ಬೌದ್ಧಿಕ ಬೆಳವಣಿಗೆಗಾಗಿ ಮತ್ತು ಮಕ್ಕಳ ಆರೋಗ್ಯ ಆರೈಕೆಗೆ ಪೂರಕವಾಗಿ " ಹಲೋ ಪೋಷಕರೇ " ಎಂಬ ಸಹಾಯವಾಣಿಯನ್ನು ಪ್ರಾರಂಭಿಸಿದ್ದಾರೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ITFವಿಶ್ವರಾಂಕಿಂಗ್ ನಲ್ಲಿ ಸತತವಾಗಿ ಎಂಟನೇ ಬಾರಿಗೆ ಅಗ್ರಸ್ಥಾನದೊಂದಿಗೆ ಸಾಧನೆ ಮಾಡಿರುವ ಟೆನ್ನಿಸ್ ಆಟಗಾರ ಯಾರು ?
ವಿವರಣೆ / Explanation:
ಪ್ರಶ್ನೆ 10 / Question 101 Mark
'ವಿಶ್ವದ ಟಾಪ್ 50 ಏಷ್ಯನ್ ಸೆಲೆಬ್ರಿಟಿಗಳಲ್ಲಿ' ಮೊದಲ ಸ್ಥಾನವನ್ನು ಪಡೆದುಕೊಂಡು, UK ಯ 2023 ರ ದಕ್ಷಿಣ ಏಷ್ಯಾದ ಪ್ರಸಿದ್ಧ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದವರು ಸೆಲೆಬ್ರಿಟಿ ಯಾರು?