ಪ್ರತಿ ವರ್ಷ ವಿಶ್ವ ಬಾಸ್ಕೆಟ್ಬಾಲ್ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಭಾರತೀಯ ಕುಸ್ತಿ ಫೆಡರೇಷನ್ ನೂತನ ಅಧ್ಯಕ್ಷರಾಗಿ ಯಾರು ಆಯ್ಕೆಯಾಗಿದ್ದಾರೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಪ್ರಪಂಚದ ಅತಿ ದೊಡ್ಡ ಧ್ಯಾನ ಕೇಂದ್ರವಾಗಿರುವ ಸ್ವರ್ವೆಡ್ ಮಹಾಮಂದಿರವು ಇತ್ತೀಚೆಗೆ ಯಾವ ನಗರದಲ್ಲಿ ಉದ್ಘಾಟನೆ ಮಾಡಲಾಯಿತು ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು 2023 ರ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಮೊಹಮ್ಮದ್ ಶಮಿ ಸೇರಿ ಒಟ್ಟು ಎಷ್ಟು ಅಥ್ಲೆಟ್ ಗಳು ಅರ್ಜುನ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ದುಬೈನಲ್ಲಿ ನಡೆದ ಹರಾಜಿನಲ್ಲಿ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ಅತ್ಯಂತ ದುಬಾರಿ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಅವರನ್ನು ಯಾವ ತಂಡ ₹24.75 ಕೋಟಿಗೆ ಖರೀದಿಸಿದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಕೇಂದ್ರ ಶಿಕ್ಷಣ ಇಲಾಖೆಯು ಬಿಡುಗಡೆ ಮಾಡಿದ ವರದಿಯ ಪ್ರಕಾರ ಶೈಕ್ಷಣಿಕ ಹಂತದಲ್ಲಿ ಪ್ರಮುಖ ಘಟ್ಟವಾದ SSLC ಯಲ್ಲಿ ವಿದ್ಯಾರ್ಥಿಗಳು ಶಿಕ್ಷಣದಿಂದ ಡ್ರಾಪ್ ಔಟ್ ಆದ ಅತಿ ಹೆಚ್ಚಿನ ವರದಿಗಳು ಈ ಕೆಳಗಿನ ಯಾವ ರಾಜ್ಯದದಲ್ಲಿ ಕಂಡು ಬಂದಿವೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಅಂತಾರಾಷ್ಟ್ರೀಯ ಗೀತಾ ಮಹೋತ್ಸವ - 2023 ರ ಮಹಾ ಕಾರ್ಯಕ್ರಮವು ಡಿಸೆಂಬರ್ 7 ರಿಂದ ಡಿಸೆಂಬರ್ 24 ರವರೆಗೆ ಯಾವ ರಾಜ್ಯದಲ್ಲಿ ನಡೆಯಲಿದೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಮದ್ರಾಸ್ ಇಂಟರ್ನ್ಯಾಶನಲ್ ಸರ್ಕ್ಯೂಟ್ನಲ್ಲಿ MRF MMSC FMSCI ಇಂಡಿಯನ್ ನ್ಯಾಷನಲ್ ಕಾರ್ ರೇಸಿಂಗ್ ಚಾಂಪಿಯನ್ಶಿಪ್ 2023 ರಲ್ಲಿ MRF ಫಾರ್ಮುಲಾ 2000 ಪ್ರಶಸ್ತಿಯನ್ನು ಯಾರು ಗೆದ್ದಿದ್ದಾರೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಗ್ಲೇನ್ ಮ್ಯಾಕ್ಸ್ ವೆಲ್ ಯಾವ ದೇಶದ ಕ್ರಿಕೆಟ್ ಆಟಗಾರರಾಗಿದ್ದಾರೆ ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಭಾರತೀಯ ಸಂವಿಧಾನದಲ್ಲಿ ನಮೂದಿಸಲಾಗಿರುವ ಮೂಲಭೂತ ಹಕ್ಕುಗಳ ರಕ್ಷಕರು ಯಾರು ?