2024ರ ಜನವರಿ 26 ರಂದು ಭಾರತದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ _________________ಅವರು ಭಾಗವಹಿಸಲಿದ್ದಾರೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ಪದ್ಮಶ್ರೀ ಪ್ರಶಸ್ತಿ ತೊರೆದ ಭಾರತದ ಬಜರಂಗ್ ಪುನಿಯಾ ಅವರು ಈ ಕೆಳಗಿನ ಯಾವ ಕ್ರೀಡೆಗೆ ಸಂಬಂಧಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ವಿಜಯನಗರ ಸಾಮ್ರಾಜ್ಯವನ್ನು ಈ ಕೆಳಕಂಡ ಯಾವ ವಂಶಗಳು ಆಳ್ವಿಕೆ ನಡೆಸಿದವು ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಭಾರತದ ಆರ್ಥಿಕತೆಯ ಬೆನ್ನೆಲುಬು ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳಿಗಾಗಿ ಎಲ್ಲಾ ಜವಾಬ್ದಾರಿಯುತ ರೈತರನ್ನು ಗೌರವಿಸಲು ಪ್ರತಿ ವರ್ಷ ರಾಷ್ಟ್ರೀಯ ರೈತರ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಸುಕೃತಾ ಪೌಲ್ ಅವರ ‘ಉಪ್ಪು ಮತ್ತು ಮೆಣಸು’ ಪುಸ್ತಕಕ್ಕೆ ಇತ್ತೀಚಿಗೆ ಯಾವ ಪ್ರಶಸ್ತಿ ದೊರಕಿದೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ದಕ್ಷಿಣ ಆಫ್ರಿಕಾದಲ್ಲಿ ನಡೆದ ಏಕದಿನ ಸರಣಿಯನ್ನು ಯಾವ ತಂಡ ಗೆದ್ದುಕೊಂಡಿದೆ ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ 2023ರ ರಾಷ್ಟ್ರೀಯ ಬಿಲಿಯರ್ಡ್ ಚಾಂಪಿಯನ್ ಶಿಪ್ ಯಾವ ನಗರದಲ್ಲಿ ನಡೆಯಿತು ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಅಂತರರಾಷ್ಟ್ರೀಯ ಲಿಂಗ ಸಮಾನತೆ ಪ್ರಶಸ್ತಿಯನ್ನು ಯಾವ ದೇಶವು ನೀಡುತ್ತದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ ಸುದ್ದಿಯಲ್ಲಿದ್ದ ಮುಂದ್ರಾ ಬಂದರು ಯಾವ ರಾಜ್ಯದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಯಾವ ಸಚಿವಾಲಯವು 'ಭೂಮಿ ರಾಶಿ ಪೋರ್ಟಲ್' ಅನ್ನು ಪ್ರಾರಂಭಿಸಿದೆ?