ಇತ್ತೀಚಿಗೆ ಯಾವ ದೇಶದ ಸಂಶೋಧಕರು ಕೃತಕವಾದ ' ಇ-ಮಣ್ಣು' (electronic soil) ಅನ್ನು ಆವಿಷ್ಕರಿಸಿದ್ದಾರೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ರಾಷ್ಟ್ರೀಯ ಅಪರಾಧ ದಾಖಲಾತಿ ವಿಭಾಗದ ವಾರ್ಷಿಕ ಪ್ರಶಸ್ತಿ(2023) ಪ್ರಕಟಗೊಂಡಿದ್ದು, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಒಟ್ಟು ಎಷ್ಟು ಪ್ರಶಸ್ತಿಗಳು ಲಭಿಸಿವೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಅಸ್ಸಾಂ ರಾಜ್ಯದ ಗುವಾಹಟಿಯಲ್ಲಿ 85ನೇ ಆವೃತ್ತಿ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಡೆಯಿತು. ಈ ಚಾಂಪಿಯನ್ ಶಿಪ್ ನಲ್ಲಿ ಮಹಿಳಾ ಸಿಂಗಲ್ಸ್ ಪ್ರಶಸ್ತಿಯನ್ನು ಯಾರು ಗೆದ್ದುಕೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಉತ್ತರ ಪ್ರದೇಶದ ಅಯೋಧ್ಯೆ ರೈಲ್ವೆ ನಿಲ್ದಾಣವನ್ನು ಯಾವ ಹೆಸರಿನಿಂದ ಮರುನಾಮಕರಣ ಮಾಡಲಾಗಿದೆ ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಕರ್ನಾಟಕ ರಾಜ್ಯ ಸರ್ಕಾರ ನೀಡುವ 2022-23 ಮತ್ತು 2023-24ನೇ ಸಾಲಿನ 'ಜಾನಪದ ಶ್ರೀ ಪ್ರಶಸ್ತಿ', 'ಜಕಣಾಚಾರಿ ಪ್ರಶಸ್ತಿ' ಹಾಗೂ 'ವರ್ಣಶಿಲ್ಪ ವೆಂಕಟಪ್ಪ ಪ್ರಶಸ್ತಿ'ಗೆ ಎಷ್ಟು ಸಾಧಕರನ್ನು ಆಯ್ಕೆ ಮಾಡಲಾಗಿದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಭಾರತದಿಂದ ಸಮುದ್ರ ಮಾರ್ಗದ ಮೂಲಕ ____________ ಗೆ ಪ್ರಾಯೋಗಿಕವಾಗಿ ಬಾಳೆಹಣ್ಣು ರಫ್ತು ಮಹಿವಾಟು ಯಶಸ್ವಿಯಾಗಿದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ಸೇನಾ ಸಲಕರಣೆಗಳನ್ನು ಜಂಟಿಯಾಗಿ ತಯಾರಿಸುವ ಯೋಜನೆ ಕುರಿತ ರಷ್ಯಾ ಯಾವ ದೇಶದ ಜೊತೆಗೆ ಮಾತು ಕತೆ ನಡೆಸಿದೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲ್ಯಾಪ್ರೋ ಅವರು ತಿಳಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
___________ ಆವೃತ್ತಿಯ ಖೇಲೋ ಇಂಡಿಯಾ ಯೂತ್ ಗೇಮ್ಸ್ -2024 ಕ್ರೀಡಾ ಕೂಟವು ಜನೆವರಿ 19-31 ವರೆಗೆ ತಮಿಳುನಾಡು ರಾಜ್ಯದ ನಾಲ್ಕು ನಗರಗಳಲ್ಲಿ ನಡೆಯಲಿದೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ ಚೆನ್ನೈ ಗ್ರ್ಯಾಂಡ್ ಮಾಸ್ಟರ್ಸ್ 2023 ಪ್ರಶಸ್ತಿಯನ್ನು ಈ ಕೆಳಗಿನ ಯಾವ ಆಟಗಾರ ಗೆದಿದ್ದರೆ ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚೆಗೆ ಅಂತರಾಷ್ಟ್ರೀಯ ಟೇಬಲ್ ಟೆನಿಸ್ ಫೆಡರೇಶನ್ಗೆ ಸೇರಿದ ಮೊದಲ ಭಾರತೀಯ ಯಾರು?