ಭಾರತದ ನಂತರ ಇದೀಗ ಚಂದ್ರನ ಅಂಗಳಕ್ಕೆ ಕಾಲಿಡೋದಕ್ಕೆ ಯಾವ ದೇಶ ರೆಡಿಯಾಗಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಭಾರತ ದೇಶಾದ್ಯಂತ ಇರುವ ವಿಮಾನ ನಿಲ್ದಾಣಗಳಿಗೆ ಭದ್ರತೆ ಒದಗಿಸುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ(Central Industrial Security Force (CISF)ಗೆ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಯಾರು ನೇಮಕ ನೇಮಕಗೊಂಡಿದ್ದಾರೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
'ಅಟಲ್ ವಯೋ ಅಭ್ಯುದಯ ಯೋಜನೆಗೆ ಸಂಬಂಧಿಸಿದಂತೆ ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ :
1. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾ ಲಯವು ಯೋಜನೆಯನ್ನು ಅನುಷ್ಠಾನಗೊಳಿಸಲು ನೋಡಲ್ ಸಚಿವಾಲಯವಾಗಿದೆ.
2. ಇದು ಕೇಂದ್ರ ಪ್ರಾಯೋಜಿತ ಯೋಜನೆಯಾಗಿದೆ.
3. ಇದು ಹಿರಿಯ ನಾಗರಿಕರ ಜೀವನದ ಗುಣಮಟ್ಟ ಸುಧಾರಿಸುವ ಗುರಿ ಹೊಂದಿದೆ.
ನೀಡಿರುವ ಹೇಳಿಕೆಗಳಲ್ಲಿ ಯಾವುದು ಸರಿಯಾಗಿದೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
1988ರ ಬ್ಯಾಚನ ಮಣಿಪುರ್-ಕೇಡರ್ IPS ಅಧಿಕಾರಿ ಅನೀಶ್ ದಯಾಳ್ ಸಿಂಗ್ ಅವರು _______________________ ನ ನೂತನ ಮಹಾನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯ ಅಧ್ಯಕ್ಷ ____________ಅವರನ್ನು ಕಾಯಕಶ್ರೀ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಜಗತ್ತಿನ ಅತ್ಯಂತ ಆಳವಾದ ಸರೋವರ ಯಾವುದು ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಉದ್ಯಮಿ ಇಲಾನ್ ಮಸ್ಕ್ ಒಡೆತನದ ಟೆಸ್ಲಾ ಕಂಪನಿಯು ಭಾರತದಲ್ಲಿ ತನ್ನ ಪ್ರಥಮ ಕಾರು ಉತ್ಪಾದನಾ ಘಟಕವನ್ನು ಯಾವ ರಾಜ್ಯಯದಲ್ಲಿ ಆರಂಭಿಸಲಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚೆಗೆ, 'ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆ'ಯಲ್ಲಿ ಯಾವ ನಗರವು 100% ಶುದ್ಧತ್ವವನ್ನು ಸಾಧಿಸಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಯಾವ ದೇಶವು ಇತ್ತೀಚೆಗೆ ಸುಧಾರಿತ ರಾಕೆಟ್ ಸಿಸ್ಟಮ್ 'ಫತಾಹ್-||' ಅನ್ನು ಯಶಸ್ವಿಯಾಗಿ ಪರೀಕ್ಷಿಸಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚೆಗೆ ಟೆಕ್ನೋ ಸ್ಮಾರ್ಟ್ಫೋನ್ ನ ನೂತನ ಬ್ರಾಂಡ್ ಅಂಬಾಸಿಡರ್ ಆಗಿ ಯಾರನ್ನು ನೇಮಕ ಮಾಡಲಾಗಿದೆ ?