ಇತ್ತೀಚಿಗೆ ಸತತ ನಾಲ್ಕನೇ ಬಾರಿಗೆ ಬಾಂಗ್ಲಾದೇಶದ ಪ್ರಧಾನಿಯಾಗಿ ಯಾರು ಆಯ್ಕೆಯಾಗಿದ್ದಾರೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ದೇಶದ ಮೊದಲ ಬಾಲಕಿಯರ ಸೈನಿಕ ಶಾಲೆಯನ್ನು ಉತ್ತರಪ್ರದೇಶದ ಯಾವ ನಗರದಲ್ಲಿ ಉದ್ಘಾಟಿಸಲಾಗಿದೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಮಹಾರಾಷ್ಟ್ರದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕರಾಗಿ (DGP) ಯಾರು ನೇಮಕಗೊಂಡಿದ್ದಾರೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದ ಹೆನ್ರಿಚ್ ಕ್ಲಾಸೆನ್ ಅವರು ಯಾವ ದೇಶದ ಕ್ರಿಕೆಟ್ ಆಟಗಾರರಾಗಿದ್ದಾರೆ ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಭಾರತ ಮತ್ತು _________ ಜಂಟಿಯಾಗಿ ಸಣ್ಣ ಉಪಗ್ರಹವನ್ನು ಅಭಿವೃದ್ಧಿಪಡಿಸಲಿದ್ದು, ಇದನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮುಂದಿನ ವರ್ಷ(2025)ದ ಆರಂಭದಲ್ಲಿ ಉಡಾವಣೆ ಮಾಡಲಿದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಯಾವ ರಾಜ್ಯ ಸರ್ಕಾರವು ಒನ್ ಟೈಮ್ ಸೆಟಲ್ಮೆಂಟ್ ಸ್ಕೀಮ್ (OTS) ಎಂಬ ಹೊಸ ಯೋಜನೆಯನ್ನು ಪ್ರಾರಂಭಿಸಿದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಪ್ರತಿ ವರ್ಷ ವಿಶ್ವ ಹಿಂದಿ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚೆಗೆ ಭೌಗೋಳಿಕ ಸೂಚಕ (GI) ಟ್ಯಾಗ್ ಅನ್ನು ಪಡೆದಿರುವ ವಾಂಚೋ ವುಡನ್ ಕ್ರಾಫ್ಟ್ ಯಾವ ರಾಜ್ಯಕ್ಕೆ ಸೇರಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ ಬಿಡುಗಡೆಯಾದ ಬ್ಲೂಮ್ಬರ್ಗ್ ಬಿಲಿಯೊನೈರ್ಸ್ ವರದಿಯ ಪ್ರಕಾರ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಯಾರು ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಯಾವ ದೇಶವು ಹಿಮ ಚಿರತೆಯನ್ನು ತನ್ನ ರಾಷ್ಟ್ರೀಯ ಚಿಹ್ನೆ ಎಂದು ಘೋಷಿಸಿದೆ.