ಜನವರಿ 10 ರಂದು_____________________ ತಯಾರಿಸಿದ ಸ್ವದೇಶಿ ದೃಷ್ಟಿ 10 ಸ್ಟಾರ್ಲೈನರ್ ಮಾನವರಹಿತ ವೈಮಾನಿಕ ವಾಹನ (UAV) ಅನ್ನು ಭಾರತೀಯ ನೌಕಾಪಡೆಯಲ್ಲಿ ಸೇರಿಸಲಾಗಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಕೇಂದ್ರ ಸಚಿವ ಭೂಪೇಂದರ್ ಯಾದವ್ ಅವರು ಇತ್ತೀಚೆಗೆ ಅನಾವರಣಗೊಳಿಸಿದ ಪುಸ್ತಕದ ಶೀರ್ಷಿಕೆ ಏನು?
ವಿವರಣೆ / Explanation:
ಪ್ರಶ್ನೆ 3 / Question 31 Mark
ಭಾರತ ಕಂಡ ಮಹಾನ್ ಆಧ್ಯಾತ್ಮಿಕ ನಾಯಕ, ತಮ್ಮ ಶ್ರೇಷ್ಠ ಬದುಕು ಹಾಗೂ ಸಂದೇಶಗಳ ಮೂಲಕ ಜನಮಾನಸದಲ್ಲಿ ಸ್ಫೂರ್ತಿಯ ಸೆಲೆದ ಸ್ವಾಮಿ ವಿವೇಕಾನಂದರ ಜನ್ಮ ದಿನವಾದ___________________ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಕೇಂದ್ರ ಸರ್ಕಾರವು ಅಧಿಕಾರಶಾಹಿ ಪುನರ್ ರಚನೆಯ ಭಾಗವಾಗಿ ರಕ್ಷಣಾ ಸಚಿವಾಲಯದಲ್ಲಿ ಹೆಚ್ಚುವರಿ ಕಾರ್ಯದರ್ಶಿ ಮತ್ತು ಮಹಾನಿರ್ದೇಶಕರನ್ನಾಗಿ ಯಾರನ್ನು ನೇಮಿಸಲಾಗಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಟಾಟಾ ಗ್ರೂಪ್ ಯಾವ ರಾಜ್ಯದಲ್ಲಿ ಅತ್ಯಾಧುನಿಕ ಸೆಮಿಕಂಡಕ್ಟರ್ ಫ್ಯಾಬ್ರಿಕೇಶನ್ ಪ್ಲಾಂಟ್ ನಿರ್ಮಾಣವನ್ನು ಘೋಷಿಸಲು ಸಿದ್ಧವಾಗಿದೆ ಎಂದು ಟಾಟಾ ಸಮೂಹದ ಅಧ್ಯಕ್ಷ ನಟರಾಜನ್ ಚಂದ್ರಶೇಖರನ್ ತಿಳಿಸಿದ್ದಾರೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಕಾಸ್ಮಿಕ್ ವಿದ್ಯಮಾನಗಳನ್ನು ವೀಕ್ಷಿಸಲು ಯಾವ ದೇಶವು ಹೊಸ ಉಪಗ್ರಹ 'ಐನ್ಸ್ಟೈನ್ ಪ್ರೋಬ್' ಅನ್ನು ಪ್ರಾರಂಭಿಸಿತು?
ವಿವರಣೆ / Explanation:
ಪ್ರಶ್ನೆ 7 / Question 71 Mark
2024 ರ ಝಾಗ್ರೆಬ್ ಓಪನ್ ಸಿಂಗಲ್ಸ್ನ 57 ಕೆಜಿ ವಿಭಾಗದಲ್ಲಿ ಚಿನ್ನದ ಪದಕವನ್ನು ಯಾರು ಗೆದ್ದುಕೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ಕೇಂದ್ರ ಸರ್ಕಾರದ 2023ನೇ ಸಾಲಿನ ಸ್ವಚ್ಛತಾ ಸರ್ವೇಕ್ಷಣೆಯ ಫಲಿತಾಂಶ ಪ್ರಕಟವಾಗಿದ್ದು, ದೇಶದ ಸ್ವಚ್ಛ ನಗರ ಎಂಬ ಹೆಗ್ಗಳಿಕೆಗೆ ಯಾವ ನಗರ ಪಾತ್ರವಾಗಿದೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ಸ್ವಚ್ಛತಾ ಸರ್ವೇಕ್ಷಣೆ 2023 ವರದಿಯ ಪ್ರಕಾರ ಸ್ವಚ್ಛ ರಾಜ್ಯಗಳ ಪಟ್ಟಿಯಲ್ಲಿ ಯಾವ ರಾಜ್ಯ ಅಗ್ರ ಸ್ಥಾನದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿನ ವರದಿಯ ಪ್ರಕಾರ 2023 ರಲ್ಲಿ ಶ್ರೀಲಂಕಾದ ಪ್ರವಾಸೋದ್ಯಮದ ಮೂಲ ಮಾರುಕಟ್ಟೆಗಳಲ್ಲಿ ಯಾವ ದೇಶವು ಅಗ್ರಸ್ಥಾನದಲ್ಲಿದೆ?