ಬೆಂಗಳೂರಿನ ಖ್ಯಾತ ವಿಮರ್ಶಕರಾದ ಡಾ ಬಸವರಾಜ ಕಲ್ಲುಡಿ ಅವರು ಇತ್ತೀಚಿಗೆ ಯಾವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ವಿಶ್ವದ ಅತಿದೊಡ್ಡ ಸೌರ ಬ್ಯಾಟರಿ ಘಟಕ _________________ದಲ್ಲಿ ಕಾರ್ಯಾರಂಭಿಸಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
'ಸಖಿ ನಿವಾಸ' ಯೋಜನೆ ಕುರಿತು ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ?
1. ವಿದ್ಯಾರ್ಥಿನಿಯರು, ಮಹಿಳಾ ಉದ್ಯೋಗಿಗಳಿಗೆ ವಸತಿ ಸೌಕರ್ಯ ಕಲ್ಪಿಸುವ ಸಲುವಾಗಿ ಸಖಿ ಯೋಜನೆ ಪ್ರಾರಂಭಿಸಲಾಯಿತು.
2. ವಿಶ್ವವಿದ್ಯಾನಿಲಯ ಧನುಕೂಯ ಆಯೋಗವು (ಯುಜಿಸಿ) ಮಿಷನ್ ಕತ್ತಿಯ ಅಂಬ್ರೆಲಾ ಯೋಜನೆಯಡಿಯಲ್ಲಿ 'ಸಖಿ ನಿವಾಸ' ಎಂಬ ಉಪಕ್ರಮವನ್ನು ಪರಿಚಯಿಸಿದೆ.
ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ 10ನೇ ಕರ್ನಾಟಕ ಜಲಸಾರಿಗೆ ಮಂಡಳಿ ಸಭೆಯಲ್ಲಿ ______________ನಲ್ಲಿ ವಾಟರ್ ಮೆಟ್ರೋ ಆರಂಭಿಸಲು ಅನುಮೋದನೆ ನೀಡಲಾಗಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಬಿಡುಗಡೆಯಾದ ವರದಿಯ ಪ್ರಕಾರ ವಿಶ್ವದ ಅತ್ಯಂತ ಜನಪ್ರಿಯ ಪಾನೀಯಗಳಲ್ಲಿ ಭಾರತದ ಮಸಾಲಾ ಚಾಯ್ ಎಷ್ಟನೇ ಸ್ಥಾನದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚೆಗೆ ಯಾವ ರಾಜ್ಯವು ಮಹತಾರಿ ವಂದನಾ ಯೋಜನೆಯನ್ನು ಪ್ರಾರಂಭಿಸಿತು?
ವಿವರಣೆ / Explanation:
ಪ್ರಶ್ನೆ 7 / Question 71 Mark
ಭಾರತದಲ್ಲಿ ಅತಿ ಹೆಚ್ಚು ಚಹಾ ಬೆಳೆಯುವ ರಾಜ್ಯ ಯಾವುದು ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಭಾರತದ ಚಂದ್ರಯಾನ-3 ಯಶಸ್ಸಿನ ನಂತರ ಜನವರಿ 20 ರಂದು ಯಾವ ದೇಶ SLIM ಗಗನನೌಕೆ ಚಂದ್ರನ ಮೇಲೆ ಇಳಿಯಲು ಪ್ರಯತ್ನಿಸುತ್ತಿದೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ 2ನೇ ಆವೃತ್ತಿಯ ಅಂತಾರಾಷ್ಟ್ರೀಯ AYUSH ಸಮ್ಮೇಳನವು ಎಲ್ಲಿ ನಡೆಯಿತು ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಭಾರತೀಯ ನೌಕಾ ಅಕಾಡೆಮಿಯಲ್ಲಿ ಕಮಾಂಡೆಂಟ್ ಆಗಿ ಯಾರು ನೇಮಕಗೊಂಡಿದ್ದಾರೆ?