71 ನೇ ವಿಶ್ವ ಸುಂದರಿ ಸ್ಪರ್ಧೆಯನ್ನು ಯಾವ ದೇಶ ಆಯೋಜಿಸಲು ಸಿದ್ಧವಾಗಿದೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ವರದಿಯ ಪ್ರಕಾರ ಎಲ್ಲಾ ರೀತಿಯ ಜಾನುವಾರುಗಳ ಹಾಲು ಉತ್ಪಾದನೆಯಲ್ಲಿ ವಿಶ್ವದಲ್ಲೆ ಭಾರತ ಎಷ್ಟನೇ ಸ್ಥಾನದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ವಿಮಾನ ಉತ್ಪಾದನೆ ವಲಯದ ದೈತ್ಯ ಕಂಪೆನಿಯಾಗಿರುವ ಅಮೆರಿಕ ಮೂಲದ ಬೋಯಿಂಗ್ ಅಮೇರಿಕ ದೇಶದ ಹೊರಗೆ ನಿರ್ಮಿಸಿದ ಅತೀ ದೊಡ್ಡ ಕೇಂದ್ರವಾದ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ) ಭಾರತದ ಯಾವ ನಗರದಲ್ಲಿ ಪ್ರಾರಂಭವಾಗಲಿದೆ ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಸುಪ್ರೀಂ ಕೋರ್ಟ್ ನ ನೂತನ ನ್ಯಾಯಮೂರ್ತಿಯಾಗಿ ಯಾರನ್ನು ನೇಮಕ ಮಾಡಲು ಕೊಲಿಜಿಯಂ ಶಿಫಾರಸ್ಸು ಮಾಡಲಾಗಿದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಪ್ರತಿ ವರ್ಷ ಜ.26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಇತಿಹಾಸದಲ್ಲೇ ಮೊದಲ ಬಾರಿಗೆ ರೈತ ದಂಪತಿಗಳನ್ನು ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ. ಈ ಬಾರಿ _________ ರೈತ ದಂಪತಿಗಳನ್ನು ದೇಶದ ವಿವಿಧ ಭಾಗಗಳಿಂದ ಆರಿಸಿ ಆಹ್ವಾನ ನೀಡಲಾಗಿದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಜನವರಿ 19ರಿಂದ 31ರವರೆಗೆ ಯಾವ ರಾಜ್ಯದಲ್ಲಿ 6 ನೇ ಖೇಲೋ ಇಂಡಿಯಾ ಯೂತ್ ಗೇಮ್ಸ್ ನಡೆಯಲಿದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ವಿಜೇತರನ್ನು ಅ೦ತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಘೋಷಣೆ ಮಾಡಿದ್ದು 2023 ಡಿಸೆಂಬರ್ ತಿಂಗಳ ಪ್ರಶಸ್ತಿಯನ್ನು ಯಾರು ಪಡೆದುಕೊಂಡಿದ್ದಾರೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಟೇಸ್ಟ್ ಅಟ್ಲಾಸ್ ಬಿಡುಗಡೆ ಮಾಡಿದ ವಿಶ್ವದ ಅತ್ಯಂತ ಜನಪ್ರಿಯ ಪಾನೀಯಗಳ ಪಟ್ಟಿಯಲ್ಲಿ ಯಾವ ಪಾನೀಯ ಮೊದಲನೇ ಸ್ಥಾನದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚೆಗೆ ಯಾವ ರಾಜ್ಯ ಸರ್ಕಾರ SC/ST ವಿದ್ಯಾರ್ಥಿಗಳಿಗೆ "ಯೋಗಶ್ರೀ" ಎಂಬ ಸಮಗ್ರ ಸಮಾಜ ಕಲ್ಯಾಣ ಯೋಜನೆಯನ್ನು ಪ್ರಾರಂಭಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
2024-2028ರ IPL ಶೀರ್ಷಿಕೆ ಪ್ರಾಯೋಜಕತ್ವವನ್ನು _____________________ ಪಡೆದುಕೊಂಡಿದೆ.