ಭಾರತೀಯ ವೀರ ಯೋಧರ ಧೈರ್ಯ, ಸಾಹಸ ಸ್ಮರಿಸಿ ಕೊಡ ಮಾಡುವ ಶೌರ್ಯ ಪ್ರಶಸ್ತಿಯನ್ನು ಕೇಂದ್ರ ರಕ್ಷಣಾ ಸಚಿವಾಲಯ ಇತ್ತೀಚಿಗೆ ಘೋಷಿಸಿದೆ. ಕೀರ್ತಿ ಚಕ್ರ ಪ್ರಶಸ್ತಿಗೆ _________________ ಸೇನಾ ಯೋಧರನ್ನು ಆಯ್ಕೆ ಮಾಡಲಾಗಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಕೇಂದ್ರ ಸರ್ಕಾರದ ಸತತ 6 ಬಾರಿ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿರುವ ಮೊದಲ ಹಣಕಾಸು ಸಚಿವರು ಯಾರು ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಝೊಮಾಟೊ ಪೇಮೆಂಟ್ಸ್ ಪ್ರೈವೇಟ್ ಲಿಮಿಟೆಡ್ಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಪಾವತಿ ಅಗ್ರಿಗೇಟರ್ ಪರವಾನಗಿಯನ್ನು ಯಾವಾಗ ನೀಡಿತು?
ವಿವರಣೆ / Explanation:
ಪ್ರಶ್ನೆ 4 / Question 41 Mark
ಟಾಟಾ ಸಮೂಹ ಹಾಗೂ 'ಏರ್ ಬಸ್ ಹೆಲಿಕಾಪ್ಟರ್ಸ್ ಜಂಟಿಯಾಗಿ ಎಚ್-125 ಹೆಲಿಕಾಪ್ಟರ್ ಗಳನ್ನು ತಯಾರಿಸುವ ಕುರಿತು ಭಾರತ ಯಾವ ದೇಶದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಭಾರತದ ರಮಣೀಯ ಭೂದೃಶ್ಯಗಳನ್ನು ಗೌರವಿಸಲು ಮತ್ತು ದೇಶದ ಆರ್ಥಿಕತೆಗೆ ಪ್ರವಾಸೋದ್ಯಮದ ಮೌಲ್ಯದ ಬಗ್ಗೆ ಸಾರ್ವಜನಿಕ ತಿಳುವಳಿಕೆಯನ್ನು ಹೆಚ್ಚಿಸಲು ಪ್ರತಿವರ್ಷ ________________ ರಂದು ರಾಷ್ಟ್ರೀಯ ಪ್ರವಾಸೋದ್ಯಮ ದಿನವನ್ನು ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ವಿಶ್ವದಲ್ಲೇ ಚಂದ್ರನನ್ನು ಸ್ಪರ್ಶಿಸಿದ ಐದನೇ ದೇಶ ಯಾವುದು?
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ಮರಣೋತ್ತರ ಪುರಸ್ಕೃತರು ಸೇರಿದಂತೆ 80 ಸೇನಾ ಸಿಬ್ಬಂದಿಗೆ ಶೌರ್ಯ ಪ್ರಶಸ್ತಿಗಳನ್ನು ಯಾರು ಅನುಮೋದಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ 84ನೇ ಅಖಿಲ ಭಾರತ ಅಧ್ಯಕ್ಷರ ಸಮ್ಮೇಳನ ಎಲ್ಲಿ ನಡೆಯಿತು?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ ಗ್ರಾಂಡ್ ಸ್ಲಾಂ ಪ್ರಶಸ್ತಿ ಗೆದ್ದ ಅತಿ ಹಿರಿಯ ಟೆನಿಸ್ ಆಟಗಾರ ಯಾರು ?
ವಿವರಣೆ / Explanation:
ಪ್ರಶ್ನೆ 10 / Question 101 Mark
ರಷ್ಯಾವನ್ನು ಅಮಾನತುಗೊಳಿಸಿದ ನಂತರ ಮಾನವ ಹಕ್ಕುಗಳ ಮಂಡಳಿಗೆ ಯಾವ ದೇಶವನ್ನು ಆಯ್ಕೆ ಮಾಡಲಾಗಿದೆ ?