Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
More
Study Materials
Shorts
Institutes
Cut Offs
Blogs
Support Center
About Us
Study Materials
Shorts
Institutes
Cut Offs
Blogs
Support Center
About Us
Login / Register
Login
Register
×
Warning!
Enter minimum 2 characters.
Daily Quizzes
Daily Quiz 29-01-2024
29 ಜನವರಿ 2024 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಇತ್ತೀಚಿಗೆ 9ನೇ ಬಾರಿ _________________ದ ನೂತನ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
A
ಬಿಹಾರ್
B
ಪಂಜಾಬ್
C
ರಾಜಸ್ತಾನ
D
ಅಸ್ಸಾಂ
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಇತ್ತೀಚಿಗೆ ಗ್ಲೋಬಲ್ ಪೀಸ್ ಇಂಡೆಕ್ಸ್ (GPI) ಅತ್ಯಂತ ಶಾಂತಿಯುತ ರಾಷ್ಟ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಈ ಪಟ್ಟಿಯಲ್ಲಿ ಭಾರತ ಎಷ್ಟನೇ ಸ್ಥಾನದಲ್ಲಿದೆ?
A
20ನೇ
B
31ನೇ
C
13ನೇ
D
18ನೇ
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಪ್ರತಿ ವರ್ಷ ಭಾರತೀಯ ಸುದ್ದಿ ಪತ್ರಿಕೆ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
A
ಜನವರಿ 25
B
ಜನವರಿ 28
C
ಜನವರಿ 29
D
ಜನವರಿ 30
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಭಾರತ ದೇಶದ ಮೊದಲ ಸಂಶೋಧನೆ ಆಧಾರಿತ ಐಐಟಿ ಉಪಗ್ರಹ ಕ್ಯಾಂಪಸ್ ಅನ್ನು ____________ನಲ್ಲಿ ಪ್ರಾರಂಭಿಸಲಾಗುವುದು.
A
ಇಂದೋರ್
B
ಭೋಪಾಲ್
C
ಗ್ವಾಲಿವ್ರ್
D
ಉಜ್ಜಯಿನಿ
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಯಾವ ರಾಜ್ಯದಲ್ಲಿ 19,100 ಕೋಟಿ ರೂ.ಗಳ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು.
A
ಹಿಮಾಚಲ ಪ್ರದೇಶ
B
ಆಂಧ್ರ ಪ್ರದೇಶ
C
ಉತ್ತರ ಪ್ರದೇಶ
D
ಮದ್ಯ ಪ್ರದೇಶ
ವಿವರಣೆ / Explanation:
ಪ್ರಶ್ನೆ 6 / Question 6
1 Mark
ರಕ್ಷಣಾ ಸಾಮಗ್ರಿಗಳನ್ನು ರಫ್ತು ಮಾಡುವ_____________ದೇಶಗಳ ಪಟ್ಟಿಯಲ್ಲಿ ಭಾರತವು ಇದೆ ಮೊದಲ ಬಾರಿಗೆ ಸ್ಥಾನ ಪಡೆದಿದೆ ಎಂದು ರಕ್ಷಣಾ ಸಚಿವ ಅಜಯ್ ಭಟ್ ತಿಳಿಸಿದ್ದಾರೆ..
A
24
B
25
C
26
D
23
ವಿವರಣೆ / Explanation:
ಪ್ರಶ್ನೆ 7 / Question 7
1 Mark
ವಿಶ್ವದ ಮೊದಲ ಮೆಲನಿಸ್ಟಿಕ್ ಟೈಗರ್ ಸಫಾರಿಯನ್ನು ಸ್ಥಾಪಿಸಲು ಭಾರತದ ಯಾವ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
A
ತೆಲಂಗಾಣ
B
ಆಂಧ್ರಪ್ರದೇಶ
C
ಒಡಿಶಾ
D
ಕರ್ನಾಟಕ
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಗ್ರಾಂಡ್ ಸ್ಲಾಂ ಪ್ರಶಸ್ತಿಯನ್ನು ಗೆದ್ದ 4ನೇ ಭಾರತೀಯ ಟೆನಿಸ್ ಆಟಗಾರ ಯಾರು ?
A
ರೋಹನ್ ಬೋಪಣ್ಣ
B
ಲಿಯಾಂಡರ್ ಪೇಸ್
C
ವಿಜಯ್ ಅಮೃತರಾಜ್
D
ಸುಮಿತ್ ನಾಗಲ್
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಭಾರತದ ಸಕ್ಕರೆಯ ತೊಟ್ಟಿಲು ಎಂದು ಯಾವ ರಾಜ್ಯವನ್ನು ಕರೆಯುತ್ತಾರೆ ?
A
ಆಂಧ್ರಪ್ರದೇಶ
B
ಅರುಣಾಚಲ ಪ್ರದೇಶ
C
ಉತ್ತರ ಪ್ರದೇಶ
D
ಪಂಜಾಬ್
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಇತ್ತೀಚೆಗೆ ಸುದ್ದಿಯಲ್ಲಿದ್ದ 'ಅಗ್ನಿ ದಮನ್-23' ನ ಅತ್ಯುತ್ತಮ ವಿವರಣೆ ಯಾವುದು ?
A
ಇದು ಭಾರತೀಯ ಸೇನೆಯು ನಡೆಸಿದ ರಕ್ಷಣಾ ಕಾರ್ಯಾಚರಣೆಯಾಗಿದೆ.
B
ಇದು ಅಗ್ನಿಶಾಮಕ ವ್ಯಾಯಾಮ.
C
ಇದು ಭಾರತ ಮತ್ತು ಯುಎಸ್ ಸೇನೆಗಳ ನಡುವಿನ ದ್ವಿಪಕ್ಷೀಯ ವ್ಯಾಯಾಮವಾಗಿದೆ.
D
ಮೇಲಿನ ಯಾವುದೂ ಅಲ್ಲ
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers