ಕುಷ್ಠರೋಗದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ವಿಶ್ವ ಕುಷ್ಠರೋಗ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
2024ರ ಆಸ್ಟ್ರೇಲಿಯನ್ ಓಪನ್ ಪುರುಷರ ಸಿಂಗಲ್ಸ್ ಫೈನಲ್ ನಲ್ಲಿ ಯಾರು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ಗೆದ್ದರು.
ವಿವರಣೆ / Explanation:
ಪ್ರಶ್ನೆ 3 / Question 31 Mark
ಪ್ರಸ್ತುತ ಅಸ್ಸಾಂ ಮುಖ್ಯಮಂತ್ರಿ ಯಾರು ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚೆಗೆ ಸುದ್ದಿಯಲ್ಲಿ ಕಂಡುಬರುವ ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (DRI) ಯಾವ ಸಚಿವಾಲಯದೊಂದಿಗೆ ಸಂಬಂಧಿಸಿದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
2024ರ ಆಸ್ಟ್ರೇಲಿಯನ್ ಓಪನ್ ಮಹಿಳಾ ಸಿಂಗಲ್ಸ್ ನಲ್ಲಿ ____________________ ಅವರು ಗೆದ್ದು ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ಆ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
1948 ರಲ್ಲಿ ಮಹಾತ್ಮ ಗಾಂಧಿ ಹತ್ಯೆಯಾದ ದಿನವಾದ__________________ ಅನ್ನು ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ಭಾರತೀಯ ಸೇನೆಯಲ್ಲಿ ಮೊಟ್ಟ ಮೊದಲ ಮಹಿಳಾ ಸುಬೇದಾರಾಗಿ ಯಾರು ನೇಮಕಗೊಂಡಿದ್ದಾರೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ಯಾವ ರಾಜ್ಯ ಸರ್ಕಾರ 'ದಿ ನೀಲಗಿರಿ ತಹರ್ ಯೋಜನೆ ಪ್ರಾರಂಭಿಸಿದೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಸಬಾಂಗ್ ಬಂದರು ಈ ಕೆಳಗಿನ ಯಾವ ದೇಶದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚೆಗೆ ಕೆಳಗಿನ _____ದೇಶ ಭಾರತೀಯ ಮೂವರು ಯುವ ವಿಜ್ಞಾನಿಗಳಿಗೆ 'ಬ್ಲವತ್ನಿಕ್ ಪ್ರಶಸ್ತಿ' ಯನ್ನು ಘೋಷಣೆ ಮಾಡಿದೆ.