______________ದ 17 ಮತ್ತು 19 ಶತಮಾನದ ಮರಾಠ ಕೋಟೆ 2024-25 ಯುನೆಸ್ಕೊ ವಿಶ್ವ ಪರಂಪರೆ ಪಟ್ಟಿಗೆ ಸೇರ್ಪಡೆಮಾಡಲು ಭಾರತದಿಂದ ನಾಮನಿರ್ದೇಶನವಾಗಿದೆ ಎಂದು ಸಂಸ್ಕೃತ ಸಚಿವಾಲಯ ತಿಳಿಸಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ನೀಲಗಿರಿ ಬೆಟ್ಟಗಳು ಈ ಕೆಳಗಿನ ಯಾವ ರಾಜ್ಯದಲ್ಲಿ ಕಂಡು ಬರುತ್ತವೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಭಾರತದ ಯಾವ ದೇಶದ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಉಂಟಾಗಿದೆ ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಸಡಕ್ ಸುರಾಖ್ಯ ಫೋರ್ಸ್ ಯೋಜನೆಯನ್ನು ಪ್ರಾರಂಭಿಸಿದ ಪಂಜಾಬ್ ಮುಖ್ಯಮಂತ್ರಿ ಯಾರು ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಜಾಗತಿಕ ನಾಗರಿಕ ಸಮಾಜವಾದ ಟ್ರಾನ್ಸ್ ಪರೆನ್ಸಿ ಇಂಟರ್ ನ್ಯಾಷನಲ್ ಬಿಡುಗಡೆ ಮಾಡಿದ 2023ನೇ ಸಾಲಿನ ವಾರ್ಷಿಕ ಸೂಚ್ಯಂಕವಾದ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ (ಸಿಪಿಐ) ಪಟ್ಟಿಯಲ್ಲಿ ಭಾರತ ಎಷ್ಟನೇ ಸ್ಥಾನದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ರಾಜಸ್ಥಾನದಲ್ಲಿ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಶಾಲೆಯ ಮುಖ್ಯ ಪ್ರವೇಶದ್ವಾರದಲ್ಲಿ ____________ ವಿಗ್ರಹವನ್ನು ಸ್ಥಾಪಿಸುವುದು ಕಡ್ಡಾಯ ಎಂದು ಘೋಷಿಸಿದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಅಮೆರಿಕಾದ ವ್ಯಾಪಾರ ಪ್ರತಿನಿದಿಗಳ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿದ ವಿಶ್ವದ ಕುಖ್ಯಾತ ಮಾರುಕಟ್ಟೆಗಳ ವಾರ್ಷಿಕ ಪಟ್ಟೆಯಲ್ಲಿ ಯಾವ ದೇಶದ ಮಾರುಕಟ್ಟೆ ಮೊದಲನೇ ಸ್ಥನದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಭಾರತದ ಕ್ರೀಡಾ ಪಟು ಪ್ರಾರ್ಥನಾ ಥೊಂಬಾರೆ ಈ ಕೆಳಗಿನ ಯಾವ ಕ್ರೀಡೆಗೆ ಸಂಬಂಧಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಈ ಕೆಳಗಿನವರುಗಳಲ್ಲಿ ಯಾರು ನೌಕಾಪಡೆಯ ಉಪ ಮುಖ್ಯಸ್ಥರಾಗಿ ನೇಮಕ ಗೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಈ ಕೆಳಗಿನ ಯಾವ ರಾಜ್ಯದಲ್ಲಿ 'SAMALEI ದೇವಾಲಯ ಯೋಜನೆ'ಯನ್ನು ಪ್ರಾರಂಭಿಸಲಾಗಿದೆ?