ರಾಷ್ಟ್ರದ ಕಡಲ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ಸಂಸ್ಥೆಯು ನಿರ್ವಹಿಸಿದ ನಿರ್ಣಾಯಕ ಪಾತ್ರವನ್ನು ಸ್ಮರಿಸಲು ಭಾರತೀಯ ಕೋಸ್ಟ್ ಗಾರ್ಡ್ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಕರ್ನಾಟಕ ಹೈಕೋರ್ಟ್ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಯಾರು ನೇಮಕಗೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
2024-25ರ ಹಣಕಾಸು ವರ್ಷದಲ್ಲಿ ಕೇಂದ್ರ ಬಜೆಟ್ನಲ್ಲಿ ಒಟ್ಟು ಅಂದಾಜು ವೆಚ್ಚ ಎಷ್ಟು?
ವಿವರಣೆ / Explanation:
ಪ್ರಶ್ನೆ 4 / Question 41 Mark
ಸೂರಜ್ ಕುಂಡ್ ಮೇಳ 2024 ರ ವಿಶ್ವದ ಅತಿದೊಡ್ಡ 37 ನೇ ಅಂತರರಾಷ್ಟ್ರೀಯ ಕರಕುಶಲ ಮೇಳವು ಫೆಬ್ರವರಿ 2 ರಂದು ಪ್ರಾರಂಭವಾಗಲಿದೆ. ಇದರ ಅಧ್ಯಕ್ಷತೆಯನ್ನು ಯಾರು ವಹಿಸಿಕೊಂಡಿದದ್ದಾರೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಬಿಡುಗಡೆಯಾದ ವರದಿಯ ಪ್ರಕಾರ ಕೇಂದ್ರ ಅರಣ್ಯ, ಹಾಗೂ ಹವಾಮಾನ ಬದಲಾವಣೆ ಸಚಿವಾಲಯವು ಮಾಹಿತಿಯ ಪ್ರಕಾರ ಭಾರತದ ಎಷ್ಟು ಜೌಗು ಪ್ರದೇಶಗಳು 'ರಾಮ್ ಸರ್' ಪಟ್ಟಿಗೆ ಸೇರ್ಪಡೆಯಾಗಿವೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಯಾವ ರಾಜ್ಯವು "ಸಡಕ್ ಸುರಕ್ಷಾ ಫೋರ್ಸ್" ಉಪಕ್ರಮವನ್ನು ಪ್ರಾರಂಭಿಸಿದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಜಾರ್ಖಂಡ್ ನ ನೂತನ ಮುಖ್ಯಮಂತ್ರಿಯಾಗಿ ಯಾರು ಆಯ್ಕೆಯಾಗಿದ್ದಾರೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಪ್ರವಾಸೋದ್ಯಮ ಕ್ಷೇತ್ರವನ್ನು ನಿಯಂತ್ರಿಸಲು ಇತ್ತೀಚಿಗೆ ಯಾವ ರಾಜ್ಯ ಸರಕಾರ ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ನೋಂದಣಿ ಮಸೂದೆ 2024 ಕ್ಕೆ ಅನುಮೋದನೆ ನೀಡಿದೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ಭಾರತ ಮತ್ತು ಸೌದಿ ಅರೇಬಿಯಾ ಜಂಟಿ ಸೇನಾ ಅಭ್ಯಾಸ __________________ದಲ್ಲಿ ಆರಂಭವಾಗಿದೆ.
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚೆಗೆ ಮೊಟ್ಟಮೊದಲ ಬಾರಿಗೆ ನರವೈಜ್ಞಾನಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ಮಾನವನ ಮೆದುಳಿನಲ್ಲಿ ಚಿಪ್ ಅನ್ನು ಅಳವಡಿಸಿದ 'ನ್ಯೂರಾಲಿಂಕ್' ಕಂಪನಿಗೆ ಯಾರು ಸಂಬಂಧಿಸಿದ್ದಾರೆ?