ಇತ್ತೀಚಿಗೆ ತಮಿಳಿನ ಯಾವ ನಟ 'ತಮಿಳಗ ವೆಟ್ರಿ ಕಳಗಂ' ಎಂಬ ಹೊಸ ಪಕ್ಷ ಘೋಷಿಸುವ ಮೂಲಕ ರಾಜಕೀಯ ಪ್ರವೇಶಿಸಿದ್ದಾರೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ಜಾರ್ಖಂಡ ನ 12 ನೆ ನೂತನ ಮುಖ್ಯಮಂತ್ರಿಯಾಗಿ ಯಾರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಸುಮಾರು 4 ಶತಕೋಟಿ ಡಾಲರ್ (4 Billion Dollar) ಮೌಲ್ಯದ ಒಪ್ಪಂದದಲ್ಲಿ ಭಾರತಕ್ಕೆ ಎಂಕ್ಯೂ-9ಬಿ ಗಾರ್ಡಿಯನ್ ಡ್ರೋನ್ ಗಳ ಮಾರಾಟಕ್ಕೆ ಯಾವ ದೇಶ ಒಪ್ಪಿಗೆ ನೀಡಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
'ರಾಷ್ಟ್ರೀಯ ಹೆದ್ದಾರಿಗಳಲ್ಲಿ ____________________ ಚಾಲಕರಿಗೆ ಅನುಕೂಲ ಕಲ್ಪಿಸಲು ಪ್ರಥಮ ಹಂತದಲ್ಲಿ ಒಂದು ಸಾವಿರ ಸುಸಜ್ಜಿತ ವಿಶ್ರಾಂತಿ ಗೃಹಗಳನ್ನು ನಿರ್ಮಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಭಾರತ ಮತ್ತು ಯಾವ ದೇಶ ಫೆಬ್ರುವರಿ 01 ರಂದು (ಗುರುವಾರ) ಮೂರು ಸಮುದಾಯ ಅಭಿವೃದ್ಧಿ ಯೋಜನೆಗಳನ್ನು (ಎಚ್ಐಸಿಡಿಪಿ) ಕೈಗೊಳ್ಳಲು ತಿಳುವಳಿಕಾ ಒಡಂಬಡಿಕೆಗೆ ಸಹಿ ಹಾಕಿದವು.
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿನ ವರದಿಯ ಪ್ರಕಾರ ವಿಶ್ವದ ಪ್ರಮುಖ ತೈಲ ಉತ್ಪಾದಿಸುವ ದೇಶ ಯಾವುದು ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ಯಾವ ದೇಶ ಬ್ರಿಕ್ಸ್ ಗುಂಪಿಗೆ ಸೇರ್ಪಡೆಯಾಗಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಪ್ರಸ್ತುತ ಶ್ರೀಲಂಕಾ ಕ್ರಿಕೆಟ್ ಟೆಸ್ಟ್ ತಂಡದ ನಾಯಕ ಯಾರು ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಜಪಾನ ಫುಟ್ ಬಾಲ ತಂಡ ಎಷ್ಟು ಬಾರಿ ಎಎಫ್ ಸಿ ಏಷ್ಯನ್ ಕಪ್ ಜಯಿಸಿದೆ ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಭಾರತದ ಕ್ರೀಡಾಪಟು ದಿವ್ಯಾಂಶ್ ಸಿಂಗ್ ಈ ಕೆಳಗಿನ ಯಾವ ಕ್ರೀಡೆಗೆ ಸಂಬಂಧಿಸಿದ್ದಾರೆ ?