Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
Shorts
Study Materials
Institutes
Cut Offs
Blogs
Contact Us
About Us
Login / Register
More
Institutes
Cut Offs
Blogs
Contact Us
About Us
Login
Register
×
Warning!
Enter minimum 2 characters.
Daily Quizzes
Daily Quiz 16-02-2024
16 ಫೆಬ್ರುವರಿ 2024 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಭಾರತದ ಮೊದಲ ಹೆಲಿಕಾಪ್ಟರ್ ತುರ್ತು ವೈದ್ಯಕೀಯ ಸೇವೆ (HEMS)ಯನ್ನು __________________ ನಲ್ಲಿ ಪ್ರಾರಂಭವಾಗಲಿದೆ.
A
ಪಂಜಾಬ್
B
ಕರ್ನಾಟಕ
C
ಉತ್ತರಾಖಂಡ
D
ಹಿಮಾಚಲ ಪ್ರದೇಶ
ವಿವರಣೆ / Explanation:
ಪ್ರಶ್ನೆ 2 / Question 2
1 Mark
16 ನೇ ವಿಶ್ವ ಸಾಮಾಜಿಕ ವೇದಿಕೆ (WSF) 2024 ಸಭೆಯು ಈ ಕೆಳಗಿನ ಯಾವ ಸ್ಥಳದಲ್ಲಿ ಪ್ರಾರಂಭವಾಗಿದೆ?
A
ಕಠ್ಮಂಡು
B
ಟಿರಾನಾ
C
ಸೋಫಿಯಾ
D
ಕೊಲಂಬೊ
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಇತ್ತೀಚಿಗೆ ‘ಮರಾಠ ಭೂಷಣ’ ಪ್ರಶಸ್ತಿಗೆ ಆಯ್ಕೆಯಾದ ಮಹಾರಾಷ್ಟ್ರ ಮುಖ್ಯಮಂತ್ರಿ ಯಾರು ?
A
ರಾಷ್ಟ್ರಪತಿಗಳ ಆಳ್ವಿಕೆ
B
ದೇವೇಂದ್ರ ಫಡ್ನವೀಸ್
C
ಉದ್ಧವ್ ಠಾಕ್ರೆ
D
ಏಕನಾಥ ಶಿಂದೆ
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ.
1. ಪಿಎಂ ಮೋದಿ ಅವರು ರಾಜಸ್ಥಾನದಲ್ಲಿ ಒಟ್ಟು 17,000 ಕೋಟಿ ರೂಪಾಯಿಗಳಿಗಿಂತ ಹೆಚ್ಚಿನ ಅಭಿವೃದ್ಧಿ ಯೋಜನೆಗಳಿಗೆ ಸಮರ್ಪಿಸಿದರು, ಉದ್ಘಾಟಿಸಿದರು ಮತ್ತು ಅಡಿಪಾಯ ಹಾಕಿದರು.
2. ಅವರು ರಾಜಸ್ಥಾನದಲ್ಲಿ ಐದು ಸಾವಿರ ಕೋಟಿ ರೂಪಾಯಿಗಳ ಮೌಲ್ಯದ ಹಲವಾರು ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು.
ಸಂಕೇತಗಳು :
A
2 ಮಾತ್ರ
B
1 ಮಾತ್ರ
C
1 ಮತ್ತು 2 ಎರಡೂ
D
1 ಅಥವಾ 2 ಅಲ್ಲ
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಬಿಹಾರ ವಿಧಾನಸಭೆಯ ನೂತನ ಸ್ಪೀಕರ್ ಆಗಿ ___________ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
A
ಯಾರು ಅಲ್ಲ
B
ನಂದ ಕಿಶೋರ್ ಯಾದವ್
C
ನಿತೀಶ್ ಕುಮಾರ್
D
ತೇಜಸ್ವಿ ಯಾದವ್
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಇತ್ತೀಚಿಗೆ ಯಾವ ರಾಜ್ಯ ಸರ್ಕಾರವು 'ಸ್ವಯಂ ಯೋಜನೆ' ಅಡಿಯಲ್ಲಿ ರಾಜ್ಯದ ನಿರುದ್ಯೋಗಿ ಯುವಕರಿಗೆ ರೂ 1 ಲಕ್ಷದವರೆಗೆ ಬಡ್ಡಿ ರಹಿತ ಸಾಲ ನೀಡಲು ನಿರ್ಧರಿಸಿದೆ.
A
ಕೇರಳ
B
ಪಂಜಾಬ
C
ಒಡಿಶಾ
D
ಬಿಹಾರ
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಹಸಿರು ಸಂರಕ್ಷಣೆಯನ್ನು ಹೆಚ್ಚಿಸಲು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಯಾವ ಯೋಜನೆ ಪ್ರಾರಂಭಿಸಿದ್ದಾರೆ ?
A
ಹಸಿರು ಮಿತ್ರ
B
ರೈತ ಬಂದು
C
ವಾನ್ ಮಿತ್ರ
D
ಯಾವುದು ಅಲ್ಲ
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಯುಎಇಯ ವಿಶ್ವ ಸರ್ಕಾರದ ಶೃಂಗಸಭೆ 2024 ರಲ್ಲಿ ಇತ್ತೀಚೆಗೆ 9ನೇ 'ಸರ್ಕಾರಿ ತಂತ್ರಜ್ಞಾನ ಪ್ರಶಸ್ತಿ'ಯನ್ನು ಯಾರಿಗೆ ನೀಡಲಾಗಿದೆ?
A
ಯುಎಸ್ಎ
B
ದಕ್ಷಿಣ ಕೊರಿಯಾ
C
ಭಾರತ
D
ಜಪಾನ್
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಪಿಎಂ ನರೇಂದ್ರ ಮೋದಿಯವರು ಇತ್ತೀಚೆಗೆ UPI ರುಪೇ ಕಾರ್ಡ್ ಅನ್ನು ಎಲ್ಲಿ ಪ್ರಾರಂಭಿಸಿದ್ದಾರೆ?
A
ಫ್ರಾನ್ಸ್
B
ಯುಎಇ
C
ಬ್ರೆಜಿಲ್
D
ಜಪಾನ್
ವಿವರಣೆ / Explanation:
ಪ್ರಶ್ನೆ 10 / Question 10
1 Mark
AIIMS ನವದೆಹಲಿ ಯಾವ ಸಂಸ್ಥೆಯೊಂದಿಗೆ ಕ್ಯಾನ್ಸರ್ ಸಂಶೋಧನೆಗಾಗಿ ಸಹಯೋಗ ಒಪ್ಪಂದಕ್ಕೆ ಸಹಿ ಹಾಕಿದೆ?
A
ಮ್ಯಾಂಚೆಸ್ಟರ್ ವಿಶ್ವವಿದ್ಯಾಲಯ
B
ಕೇಂಬ್ರಿಡ್ಜ್ ವಿಶ್ವವಿದ್ಯಾಲಯ
C
ಆಕ್ಸ್ಫರ್ಡ್ ವಿಶ್ವವಿದ್ಯಾಲಯ
D
ಲಿವರ್ಪೂಲ್ ವಿಶ್ವವಿದ್ಯಾಲಯ
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers