ಡೆಲಾಯ್ಟ್ ಕಂಪನಿಯು ಬಿಡುಗಡೆಗೊಳಿಸಿರುವ ಗ್ಲೋಬಲ್ ಲಕ್ಸುರಿ ಗೂಡ್ಸ್ ಪಟ್ಟಿ 2023ರಲ್ಲಿ ಭಾರತದ ಎಷ್ಟು ಕಂಪನಿಗಳು ಸ್ಥಾನ ಪಡೆದುಕೊಂಡಿವೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ವಿಶ್ವದ ಅತ್ಯಂತ ಅಪಾಯಕಾರಿ ಸಸ್ಯ ಯಾವುದು ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಬೇಸಿಗೆಯಲ್ಲಿ ನಿರ್ಜಲೀಕರಣದ ಸಮಸ್ಯೆ ತಡೆಯಲು ಹಾಗೂ ಉತ್ತಮ ಆರೋಗ್ಯಕ್ಕಾಗಿ ಮಕ್ಕಳು ಹೆಚ್ಚು ನೀರು ಕುಡಿಯುವಂತೆ ಮಾಡಲು ವಾಟರ್ ಬೆಲ್ ಯೋಜನೆಯನ್ನು ರಾಜ್ಯದ ಎಲ್ಲ ಶಾಲೆಗಳಲ್ಲೂ ಜಾರಿ ಮಾಡಲು ಯಾವ ರಾಜ್ಯ ಸರ್ಕಾರ ಮುಂದಾಗಿದೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚೆಗೆ ಯಾವ ರಾಜ್ಯದಲ್ಲಿ 'ಹಿಮಾಲಯನ್ ಬಾಸ್ಕೆಟ್' ಅನ್ನು ಪ್ರಾರಂಭಿಸಲಾಗಿದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಗ್ಲೋಬಲ್ ಫೈರ್ಪವರ್ 2024 ರ ವರದಿಯ ಪ್ರಕಾರ ವಿಶ್ವದಲ್ಲಿ ಭಾರತ ಎಷ್ಟನೇ ಸ್ಥಾನದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ದೇಶದ ಜನಪ್ರಿಯ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆಯಾಗಿದ್ದು ಮೊದಲ ಸ್ಥಾನವನ್ನು ಯಾವ ಮುಖ್ಯ ಮಂತ್ರಿ ಪಡೆದುಕೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 7 / Question 71 Mark
2024ರ ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ಶಿಪ್ ನಲ್ಲಿ ಯಾವ ದೇಶದ ತಂಡ ಚಾಂಪಿಯನ್ ಆಗಿದೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ರಫ್ತು ಸಂಸ್ಕರಣಾ ಘಟಕ ಇರುವ ಸಂತಕ್ರೂಸ್ ಯಾವ ರಾಜ್ಯದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಸಾಮಾಜಿಕ ನ್ಯಾಯದ ವಿಶ್ವ ದಿನವನ್ನು ಪ್ರತಿ ವರ್ಷ ಯಾವಾಗ ಆಚರಿಸಲಾಗುತ್ತದೆ?