ಬಡತನ, ಹಸಿವು ನಿವಾರಿಸುವ ಯೋಜನೆಗೆ ಇತ್ತೀಚಿಗೆ ಯಾವ ದೇಶ 1 ಮಿಲಿಯನ್ ಡಾಲರ್ ನೆರವು ನೀಡಿದೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಉತ್ತರ ಪ್ರದೇಶದಲ್ಲಿ 'ಅಂತರರಾಷ್ಟ್ರೀಯ ಪ್ರವಾಸೋದ್ಯಮ ಎಕ್ಸ್ಪೋ' ______ ನಲ್ಲಿ ಆಯೋಜಿಸಲಾಗಿದೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಯಾವ ರಾಜ್ಯ ಸರ್ಕಾರವು 2024-25 ಶೈಕ್ಷಣಿಕ ವರ್ಷದಿಂದ ಪ್ರಾರಂಭವಾಗುವ 1 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ 'ಬ್ಯಾಗ್-ಲೆಸ್ ಸ್ಕೂಲ್' ದಿನವನ್ನು ಜಾರಿಗೆ ತರಲು ನಿರ್ಧರಿಸಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಕರ್ನಾಟಕದ ರಾಯಚೂರಿನ ಮಸ್ಕಿ ಸೇರಿದಂತೆ ನೆರೆರಾಜ್ಯಗಳ 4 ಪ್ರದೇಶಗಳಲ್ಲಿ ಉತ್ಖನನ ಕೈಗೆತ್ತಿಕೊಳ್ಳಲಾಗುವುದು ಎಂದು ಯಾವ ರಾಜ್ಯ ಸರಕಾರ ತನ್ನ ಬಜೆಟ್ ನಲ್ಲಿ ಘೋಷಿಸಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಬಹುರಾಷ್ಟ್ರೀಯ ಮಿಲಿಟರಿ ವ್ಯಾಯಾಮ 'ಶಾಂತಿ ಪ್ರಯಾಸ್ IV' ಅನ್ನು __________ ರಲ್ಲಿ ಪ್ರಾರಂಭವಾಯಿತು.
ವಿವರಣೆ / Explanation:
ಪ್ರಶ್ನೆ 6 / Question 61 Mark
ಪ್ರಸ್ತುತ ಕರ್ನಾಟಕದ ರಾಜ್ಯಪಾಲರು ಯಾರು ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಕರ್ನಾಟಕದ ಗಗನ್ ಗೌಡ ಪ್ರೊ ಕಬಡ್ಡಿಯಲ್ಲಿ ಈ ಕೆಳಗಿನ ಯಾವ ತಂಡದಲ್ಲಿದ್ದಾರೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಅವರಿಗೆ ______________ ವಿಶ್ವ ವಿದ್ಯಾಲಯದ ವತಿಯಿಂದ ನೀಡಲಾದ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರದಾನ ಮಾಡಿದರು.