ಇತ್ತೀಚಿಗೆ ಯಾವ ರಾಜ್ಯದ ಮುಖ್ಯಮಂತ್ರಿ ಸರ್ಕಾರಿ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆಗೆ ಚಾಲನೆ ನೀಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಅಮೆರಿಕ ಮೂಲದ ಜಾಗತಿಕ ನಿರ್ಧಾರ ಗುಪ್ತಚರ ಸಂಸ್ಥೆ ಮಾರ್ನಿಂಗ್ ಕನ್ಸಲ್ಟ್ ನಡೆಸಿದ ಸಮೀಕ್ಷೆಯ ಪ್ರಕಾರ ವಿಶ್ವದ ಅತ್ಯಂತ ಜನಪ್ರಿಯ ಜಾಗತಿಕ ನಾಯಕ ಯಾರು ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಪ್ರಸ್ತುತ ಭಾರತದ ಮುಖ್ಯ ನ್ಯಾಯಮೂರ್ತಿ ಯಾರು ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಅಮೆರಿಕ, ಚೀನಾದ ಬಳಿಕ ʻಡಿಜಿಟಲೀಕರಣʼ ಅಳವಡಿಸಿಕೊಂಡ 3ನೇ ಅತಿದೊಡ್ಡ ದೇಶ ಯಾವುದು ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಅಮೆರಿಕ ಮೂಲದ ಮಾರ್ನಿಂಗ್ ಕನ್ಸಲ್ಟ್ ನಡೆಸಿದ ಸಮೀಕ್ಷೆಯ ಪ್ರಕಾರ ____________ ಅಧ್ಯಕ್ಷ ಆಂಡ್ರೆಸ್ ಒಬ್ರಡಾರ್ ಅವರು 65% ರೇಟಿಂಗ್ ಪಡೆದು ವಿಶ್ವದ ಅತ್ಯಂತ ಜನಪ್ರಿಯ ಜಾಗತಿಕ ನಾಯಕರಲ್ಲಿ 2ನೇ ಸ್ಥಾನದಲ್ಲಿದ್ದಾರೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ______________ ಈಶಾನ್ಯ ಯುವ ಉತ್ಸವ 2024 ರ ಲಾಂಛನವನ್ನು ಅಧಿಕೃತವಾಗಿ ಅನಾವರಣಗೊಳಿಸಿದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ವಿಶ್ವದ ಅತಿ ಎತ್ತರದ ವ್ಯೆಕ್ತಿ ಸುಲ್ತಾನ್ ಕೊಸೆನ್ ಅವರು ಯಾವ ದೇಶದವರು ?
ವಿವರಣೆ / Explanation:
ಪ್ರಶ್ನೆ 8 / Question 81 Mark
ವಿಶ್ವದ ಅತ್ಯಂತ ಕುಳ್ಳ ಮಹಿಳೆ ಜ್ಯೋತಿ ಅಮ್ಗೆ ಅವರು ಯಾವ ದೇಶದವರು ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಯಾವ ದೇಶವು ವಿಶ್ವದ ಅತ್ಯಂತ ಶಕ್ತಿಶಾಲಿ ಲೇಸರ್ "ವಲ್ಕನ್ 20-20" ಯೋಜನೆಯನ್ನು ಪ್ರಾರಂಭಿಸಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
19 ನೇ ಏಷ್ಯನ್ ಗೇಮ್ಸ್ 2022 - 23ರ ಪದಕ ಪಟ್ಟಿಯಲ್ಲಿ ಭಾರತ ಎಷ್ಟನೇ ಸ್ಥಾನದಲ್ಲಿದೆ ?