ಹಿಂದೂ ಮಹಾಸಾಗರ ಪ್ರದೇಶದಲ್ಲಿನ ವಿವಿಧ ಸವಾಲುಗಳನ್ನು ಎದುರಿಸಲು ಭಾರತದ ಜನೌಷದ ಯೋಜನೆಗೆ ಭಾರತ ಮತ್ತು________________ ದೇಶಗಳು ಜೊತೆಯಾಗಿ ಕಾರ್ಯ ನಿರ್ವಹಿಸಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಆಯುಷ್ಮಾನ್ ಭಾರತ್ ಯೋಜನೆಯನ್ನು ಯಾವಾಗ ಪ್ರಾರಂಭಿಸಲಾಯಿತು?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ 'ಪಂಚಮಿತ್ರ' - ವಾಟ್ಸ್ಆ್ಯಪ್ ಮೂಲಕ ನಾನಾ ಸೇವೆ, ದೇಶದಲ್ಲೇ ಮೊದಲ ಬಾರಿಗೆ ಯಾವ ರಾಜ್ಯದಲ್ಲಿ ಜಾರಿಗೊಳಿಸಲಾಗಿದೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಯಾವ ರಾಜ್ಯವು 5 ಕೋಟಿ ಆಯುಷ್ಮಾನ್ ಕಾರ್ಡ್ಗಳನ್ನು ವಿತರಿಸಿದ ಮೊದಲ ರಾಜ್ಯವಾಗಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಯಾವ ರಾಜ್ಯವು ವಿಶ್ವದ ಮೊದಲ ಕಪ್ಪು ಹುಲಿ ಸಫಾರಿಯನ್ನು ಸ್ಥಾಪಿಸಲಿದೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಯಾವ ರಾಜ್ಯ ಸರ್ಕಾರ ಕೃತಕ ಬುದ್ಧಿಮತ್ತೆ ಕೇಂದ್ರವನ್ನು ಸ್ಥಾಪಿಸಲು ವಿಶ್ವ ಆರ್ಥಿಕ ವೇದಿಕೆಯೊಂದಿಗೆ ಫೆಬ್ರುವರಿ 29 ರಂದು ಒಪ್ಪಂದ ಪತ್ರಕ್ಕೆ ಸಹಿ ಹಾಕಿದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಏಷ್ಯನ್ ಟ್ರೆಕ್ ಸೈಕ್ಲಿಂಗ್ ಚಾಂಪಿಯನ್ಶಿಪ್ 2024 ರಲ್ಲಿ ಭಾರತ ಎಷ್ಟು ಪದಕಗಳನ್ನು ಗೆದ್ದಿದೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಪ್ರೊ ಕಬಡ್ಡಿಯ 10ನೇ ಆವೃತ್ತಿಯ ಚಾಂಪಿಯನ್ ತಂಡ ಯಾವುದು ?
ವಿವರಣೆ / Explanation:
ಪ್ರಶ್ನೆ 9 / Question 91 Mark
ನ್ಯೂಜಿಲ್ಯಾಂಡ್ ನ ಗ್ಲೇನ್ ಫಿಲಿಪ್ಸ್ ಈ ಕೆಳಗಿನ ಯಾವ ಕ್ರೀಡೆಗೆ ಸಂಬಂಧಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ "ಸೆಕ್ರೇನಿ ಉತ್ಸವ"ವನ್ನು ಯಾವ ರಾಜ್ಯದಲ್ಲಿ ಆಯೋಜಿಸಲಾಗಿದೆ?