Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
More
Study Materials
Shorts
Institutes
Cut Offs
Blogs
Support Center
About Us
Study Materials
Shorts
Institutes
Cut Offs
Blogs
Support Center
About Us
Login / Register
Login
Register
×
Warning!
Enter minimum 2 characters.
Daily Quizzes
Daily Quiz 06-03-2024
06 ಮಾರ್ಚ್ 2024 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಭಾರತೀಯ ನೌಕಾಪಡೆಯು MH 60R ಸೀಹಾಕ್ ಅನ್ನು ಎಲ್ಲಿ ನಿಯೋಜಿಸಲು ನಿರ್ಧರಿಸಲಾಗಿದೆ?
A
INS ವಿಕ್ರಾಂತ್, ಮುಂಬೈ
B
INS ಚಕ್ರ, ವಿಶಾಖಪಟ್ಟಣಂ
C
INS ಗರುಡ, ಕೊಚ್ಚಿ
D
INS ವಿಕ್ರಮಾದಿತ್ಯ, ಗೋವಾ
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಗರ್ಭಪಾತದ ಹಕ್ಕನ್ನು ಸಂವಿಧಾನಾತ್ಮಕ ಹಕ್ಕಾಗಿ ಘೋಷಿಸಿದ ಮೊದಲ ದೇಶ ಯಾವುದು ?
A
ಇರಾನ್
B
ರಷ್ಯಾ
C
ಇಟಲಿ
D
ಫ್ರಾನ್ಸ್
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಇತ್ತೀಚಿಗೆ ಬಿಡುಗಡೆಯಾದ ಬ್ಲೂಮ್ ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ವರದಿಯ ಪ್ರಕಾರ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಪಟ್ಟಯಲ್ಲಿ ಎಲೋನ್ ಮಸ್ಕ್ ಎಷ್ಟನೇ ಸ್ಥಾನದಲ್ಲಿದಾರೆ?
A
1
B
2
C
3
D
4
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಇತ್ತೀಚೆಗೆ ವಿಶ್ವದ ಮೊದಲ ಜೆಟ್ ಸೂಟ್ ರೇಸ್ ಅನ್ನು ಯಾವ ದೇಶದಲ್ಲಿ ಆಯೋಜಿಸಲಾಗಿತ್ತು ?
A
ಯುಎಇ
B
ಅಮೇರಿಕ
C
ಜಪಾನ
D
ರಷ್ಯಾ
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಭಾರತದ ಕ್ರೀಡಾ ಪಟು ಶಬ್ನಿಮ್ ಇಸ್ಮಾಯಿಲ್ ಅವರು ಈ ಕೆಳಗಿನ ಯಾವ ಕ್ರೀಡೆಗೆ ಸಂಬಂಧಿಸಿದ್ದಾರೆ ?
A
ಕ್ರಿಕೆಟ್
B
ಹಾಕಿ
C
ಪುಟ್ ಬಾಲ್
D
ಚಸ್
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಇತ್ತೀಚಿಗೆ ಮಾಲ್ಡೀವ್ಸ್ ಈ ಕೆಳಗಿನ ಯಾವ ದೇಶಗಳೊಂದಿಗೆ ರಕ್ಷಣಾ ಸಹಕಾರ ಒಪ್ಪಂದಕ್ಕೆ ಸಹಿ ಹಾಕಿದೆ?
A
ರಷ್ಯಾ
B
ಚೀನಾ
C
ಚಿಲಿ
D
ಪೆರು
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಫ್ಯೂಚರ್ ಜೆನರಲಿ ಇಂಡಿಯಾ ಲೈಫ್ ಇನ್ಶುರೆನ್ಸ್ ನ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಯಾರನ್ನು ನೇಮಕ ಮಾಡಲಾಗಿದೆ ?
A
R.ದೊರೈಸ್ವಾಮಿ
B
ಸಿದ್ಧಾರ್ಥ್ ಮೊಹಂತಿ
C
ಅಲೋಕ್ ರುಂಗ್ತಾ
D
ಬ್ರೂಸ್ ಡಿ ಬ್ರೋಜ್
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಇತ್ತೀಚೆಗೆ 'ಚಕ್ಷು ಪೋರ್ಟಲ್' ಅನ್ನು ಯಾವ ಸಚಿವಾಲಯ ಪ್ರಾರಂಭಿಸಿದೆ
A
ಶಿಕ್ಷಣ ಸಚಿವಾಲಯ
B
ಗೃಹ ಸಚಿವಾಲಯ
C
ಸಹಕಾರ ಸಚಿವಾಲಯ
D
ಮಾಹಿತಿ ಮತ್ತು ಪ್ರಸಾರ ಸಚಿವಾಲಯ
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಇತ್ತೀಚೆಗೆ ಇಂದಿರಾ ಗಾಂಧಿ ಪ್ಯಾರಿ ಬೆಹ್ನಾ ಸುಖ್ ಸಮ್ಮಾನ್ ನಿಧಿ ಯೋಜನೆಯನ್ನು ಯಾವ ರಾಜ್ಯ ಪ್ರಾರಂಭಿಸಿದೆ?
A
ಮಧ್ಯ ಪ್ರದೇಶ
B
ಹಿಮಾಚಲ ಪ್ರದೇಶ
C
ಕೇರಳ
D
ತೆಲಂಗಾಣ
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಭಾರತದ ಮೊದಲ ನೀರೊಳಗಿನ ಮೆಟ್ರೋ ಸೇವೆಯನ್ನು _______________ ನಲ್ಲಿ ಉದ್ಘಾಟಿಸಲಾಯಿತು?
A
ಬೆಂಗಳೂರು
B
ಜೈಪುರ್
C
ಚೆನ್ನೈ
D
ಕೋಲ್ಕತ್ತಾ
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers