Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
More
Study Materials
Shorts
Institutes
Cut Offs
Blogs
Support Center
About Us
Study Materials
Shorts
Institutes
Cut Offs
Blogs
Support Center
About Us
Login / Register
Login
Register
×
Warning!
Enter minimum 2 characters.
Daily Quizzes
Daily Quiz 08-03-2024
08 ಮಾರ್ಚ್ 2024 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಭಾರತ ಮತ್ತು ಏಷ್ಯಾದಲ್ಲಿಯೇ ಮೊದಲನೆಯದಾದ ರಾಷ್ಟ್ರೀಯ ಡಾಲ್ಫಿನ್ ಸಂಶೋಧನಾ ಕೇಂದ್ರವನ್ನು (ಎನ್ ಡಿಆರ್ ಸಿ) ಯಾವ ರಾಜ್ಯದಲ್ಲಿ ಉದ್ಘಾಟಿಸಿಲಾಗಿದೆ ?
A
ಕೇರಳ
B
ಪಂಜಾಬ್
C
ತಮಿಳನಾಡು
D
ಬಿಹಾರ
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಪ್ರತಿ ವರ್ಷ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಯಾವಾಗ ಆಚರಿಸಲಾಗುತ್ತದೆ ?
A
ಮಾರ್ಚ್ 8
B
ಮಾರ್ಚ್ 7
C
ಮಾರ್ಚ್ 10
D
ಮಾರ್ಚ್ 6
ವಿವರಣೆ / Explanation:
ಪ್ರಶ್ನೆ 3 / Question 3
1 Mark
2024ರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಥೀಮ್ ಏನು ?
A
ಒಳಗೊಳ್ಳುವುದರಲ್ಲಿದೆ ಸ್ಫೂರ್ತಿ (Inspire Inclusion)
B
ಲಿಂಗ ಸಮಾನತೆಗಾಗಿ ನಾವೀನ್ಯತೆ ಮತ್ತು ತಂತ್ರಜ್ಞಾನ
C
ಸುಸ್ಥಿರ ನಾಳೆಗಾಗಿ ಇಂದು ಲಿಂಗ ಸಮಾನತೆ
D
ನಾಯಕತ್ವದಲ್ಲಿ ಮಹಿಳೆಯರು: ಜಗತ್ತಿನಲ್ಲಿ ಸಮಾನ ಭವಿಷ್ಯವನ್ನು ಸಾಧಿಸುವುದು
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಇತ್ತೀಚಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ______________________ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶ ಮಾಡಿದ್ದಾರೆ.
A
ಯಾರು ಅಲ್ಲ
B
ಕಿರಣ್ ಮಜುಂದಾರ್-ಶಾ
C
ನೀತಾ ಅಂಬಾನಿ
D
ಡಾ.ಸುಧಾ ಮೂರ್ತಿ
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಖೇಲೋ ಇಂಡಿಯಾ ಗೇಮ್ಸ್ ಅನ್ನು ಯಾವಾಗ ಪ್ರಾರಂಭಿಸಲಾಯಿತು ?
A
2016
B
2015
C
2018
D
2019
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಇತ್ತೀಚಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಅಂಪೈರ್ ರಿಂಗೆ ನಿವೃತ್ತಿ ಘೋಷಣೆ ಮಾಡಿದ ಮರಾಯಸ್ ಎರಾಸ್ಮಸ್ ಅವರು ಯಾವ ದೇಶದವರು ?
A
ಭಾರತ
B
ದಕ್ಷಿಣ ಆಫ್ರಿಕಾ
C
ಕೆನಡಾ
D
ಆಸ್ಟ್ರೇಲಿಯಾ
ವಿವರಣೆ / Explanation:
ಪ್ರಶ್ನೆ 7 / Question 7
1 Mark
ದ್ವಿಪಕ್ಷೀಯ ಒಪ್ಪಂದ ವಾಣಿಜ್ಯದಲ್ಲಿ ಸ್ಥಳೀಯ ಕರೆನ್ಸಿ ಬಳಕೆಯನ್ನು ಪ್ರೋತ್ಸಾಹಿಸಲು ಇತ್ತೀಚಿಗೆ ಭಾರತ ಯಾವ ದೇಶ ಜೊತೆಗೆ ಒಪ್ಪಂದವನ್ನು ಮಾಡಿಕೊಂಡಿದೆ ?
A
ರಷ್ಯಾ
B
ಸ್ಪೇನ್
C
ಇಂಡೋನೇಷ್ಯಾ
D
ಆಸ್ಟ್ರೇಲಿಯಾ
ವಿವರಣೆ / Explanation:
ಪ್ರಶ್ನೆ 8 / Question 8
1 Mark
2026ರ ಫಿಫಾ ವಿಶ್ವಕಪ್ ಫುಟ್ಬಾಲ್ ಟೂರ್ನ್ಮೆಂಟ ಪ್ರಾಯೋಜಿಸಲಿರುವ ದೇಶಗಳು ಯಾವುವು?
A
ಬ್ರೆಜಿಲ್, ಅರ್ಜೆಂಟೈನಾ ಮತ್ತು ಉರುಗೈ
B
ಅಮೆರಿಕ, ಕೆನಡಾ ಮತ್ತು ಮೆಕ್ಸಿಕೊ
C
ಇಂಗ್ಲೆಂಡ್, ಫ್ರಾನ್ಸ್ ಮತ್ತು ಡೆನ್ಮಾರ್ಕ್
D
ಇರಾನ್, ಇರಾಕ್ ಮತ್ತು ಜೋರ್ಡಾನ್
ವಿವರಣೆ / Explanation:
ಪ್ರಶ್ನೆ 9 / Question 9
1 Mark
2024ರ ಫ್ರಾಗ್ ಮಾಸ್ಟರ್ಸ್ ಚೆಸ್ ಟೂರ್ನಿಯನ್ನು ಯಾರು ಗೆದ್ದುಕೊಂಡಿದ್ದಾರೆ ?
A
ಭಾರತದ ಡಿ.ಗುಕೇಶ್
B
ಇರಾನ್ ನ ಪರ್ಹಾಮ್ ಮಘಸೂಡ್ಡು
C
ಉಜ್ಬೆಕಿಸ್ತಾನದ ನಾದಿರ್ಬೆಕ್ ಅಬ್ಬುಸತ್ತಾರೋ
D
ಜರ್ಮನಿಯ ವಿನ್ಸೆಂಟ್ ಕೀಮರ್
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಕೆಳಗಿನ ಯಾವ ಪ್ರಾಧಿಕಾರವು ದೇಶದಲ್ಲಿ ವಿಮಾ ಕ್ಷೇತ್ರವನ್ನು ನಿಯಂತ್ರಿಸುತ್ತದೆ ?
A
ಎಮ್ ಸಿಐ / MCI
B
ಸಿಸಿಐ /CCI
C
ಐಆರ್ ಡಿ ಎ ಐ / IRDAI
D
ಎಸ್ ಇಬಿಐ /SEBI
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers