2024 ನೇ ಸಾಲಿನ 71ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆಯನ್ನು ಯಾವ ದೇಶದಲ್ಲಿ ಆಯೋಜಿಸಲಾಗಿತ್ತು?
ವಿವರಣೆ / Explanation:
ಪ್ರಶ್ನೆ 2 / Question 21 Mark
2024ರ ವಿಶ್ವ ಸುಂದರಿ ಕಿರೀಟ (Miss World 2024)ವನ್ನು ಯಾರು ಮುಡಿಗೇರಿಸಿಕೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಪಾಕಿಸ್ತಾನದ ನೂತನ ಮತ್ತು 14ನೇ ಅಧ್ಯಕ್ಷರಾಗಿ ಯಾರು ಆಯ್ಕೆಯಾಗಿದ್ದಾರೆ ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಭಾರತದ ಮುಂಬೈ ನಗರದ ಜಿಯೊ ವರ್ಲ್ಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 71ನೇ ವಿಶ್ವ ಸುಂದರಿ ಫಿನಾಲೆ ಕಾರ್ಯಕ್ರಮದಲ್ಲಿ ಯಾರಿಗೆ 'ಬ್ಯೂಟಿ ವಿತ್ ಎ ಪರ್ಪಸ್ ಹ್ಯುಮಾನಿಟೇರಿಯನ್ ಅವಾರ್ಡ್' ನೀಡಿ ಗೌರವಿಸಲಾಗಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಪ್ರತಿ ವರ್ಷ ಶ್ರೀಲಂಕಾ ರಾಷ್ಟೀಯ ದಿನವನ್ನು ಯಾವಾಗ ಆಚರಿಸಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಎರಡನೇ ಬಾರಿಗೆ ಫ್ರೆಂಚ್ ಓಪನ್ ಪ್ರಶಸ್ತಿ ಮುಡಿಗೇರಿಸಿಕೊಂಡ ಸಾತ್ವಿಕ್-ಚಿರಾಗ್ ಯಾವ ದೇಶದ ಕ್ರೀಡಾಪಟುಗಳು ?
ವಿವರಣೆ / Explanation:
ಪ್ರಶ್ನೆ 7 / Question 71 Mark
___________ ನ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ಆವರಣದಲ್ಲಿ ಮಾರ್ಚ್5 ರಿಂದ 7 ರವರೆಗೆ ʼರಾಷ್ಟ್ರೀಯ ತೋಟಗಾರಿಕೆ ಮೇಳ-2024ʼ ಆಯೋಜಿಸಲಾಗಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ಕ್ಯಾಂಪ್ ಡೇವಿಡ್ ಶೃಂಗ ಸಭೆಯನ್ನು ಯಾವ ದೇಶದಲ್ಲಿ ಆಯೋಜಿಸಲಾಗಿತ್ತು ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಯಾವ ದೇಶದ ತಂಡ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ವಿಶ್ವದ ನಂ.1 ಸ್ಥಾನದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ___________ ದೇಶದ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ನಿವೃತ್ತಿ ಘೋಷಿಸಿದ್ದಾರೆ.