ಇತ್ತೀಚಿಗೆ ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ಯಾರು ಆಯ್ಕೆಯಾಗಿದ್ದಾರೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಪ್ರತಿ ವರ್ಷ ರಾಷ್ಟ್ರೀಯ ಧೂಮಪಾನ ರಹಿತ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
2024 ರ ರಾಷ್ಟ್ರೀಯ ಧೂಮಪಾನ ರಹಿತ ದಿನದ ಘೋಷವಾಕ್ಯ(ಥೀಮ್) ಏನು ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಯಾವ ರಾಜ್ಯ ಸರ್ಕಾರವು "ರಾಮಲಾಲಾ ದರ್ಶನ್" ಯೋಜನೆಯನ್ನು ಪ್ರಾರಂಭಿಸಿತು?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಭಾರತದ ಯಾವ ವಿಮಾನ ನಿಲ್ದಾಣವು 4 ಕೋಟಿಗೂ ಹೆಚ್ಚು ಪ್ರಯಾಣಿಕರಿಗೆ ಸೇವೆ ಕಲ್ಪಿಸುವ ಮೂಲಕ ಏಷ್ಯಾ ಪೆಸಿಫಿಕ್ ಪ್ರಾಂತ್ಯದಲ್ಲೇ ಅತ್ಯುತ್ತಮವಾದ ವಿಮಾನ ನಿಲ್ದಾಣ ಎಂಬ ಶ್ರೇಯಕ್ಕೆ ಭಾಜನವಾಗಿದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಅಸೀಫಾ ಭುಟ್ಟೋರರು ಯಾವ ದೇಶದ ಪ್ರಥಮ ಮಹಿಳೆ ಎಂದು ಘೋಷಿಸಲಾಗಿದೆ ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಗುಣಮುಖವಾಗದ ಕಾಯಿಲೆಗಳಿಂದ ಬಳಲುತ್ತಿರುವವರು ಸಾವಿಗೀಡಾಗುವ ಔಷಧ ಸೇವಿಸಲು ಅವಕಾಶ ಕಲ್ಪಿಸುವ ಕಾನೂನು ಜಾರಿಗೊಳಿಸುವುದಾಗಿ___________ ದೇಶದ ಅಧ್ಯಕ್ಷ ಇಮ್ಯಾನುವಲ್ ಮ್ಯಾಕ್ರಾನ್ ಅವರು ಘೋಷಿಸಿದ್ದಾರೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
2024ರ ಫೆಬ್ರುವರಿ ತಿಂಗಳ 'ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ'ಗೆ ಯಾರು ಆಯ್ಕೆಯಾಗಿದ್ದಾರೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ ನಡೆದ ಬ್ಯಾಡ್ಮಿಂಟನ್ ಏಷ್ಯಾ ಮಹಿಳಾ ಚಾಂಪಿಯನ್ ಶಿಪ್ ನಲ್ಲಿ ಯಾವ ತಂಡ ಚಾಂಪಿಯನ್ ಆಗಿದೆ ?