ಗುಬ್ಬಚ್ಚಿಗಳ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ವಿಶ್ವ ಗುಬ್ಬಚ್ಚಿ ದಿನವನ್ನು ಯಾವಾಗ ಆಚರಿಸಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಸ್ವಿಸ್ ಸಂಸ್ಥೆ IQAir ಬಿಡುಗಡೆ ಮಾಡಿದ ವರ್ಲ್ಡ್ ಏರ್ ಕ್ವಾಲಿಟಿ ರಿಪೋರ್ಟ್ 2023 ರ ಇತ್ತೀಚಿನ ವರದಿಯ ಪ್ರಕಾರ ವಿಶ್ವದ ಅತ್ಯಂತ ಕಲುಷಿತ ನಗರ ಯಾವುದು ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚೆಗೆ ಬಿಡುಗಡೆಯಾದ ಸ್ವಿಸ್ ಸಂಸ್ಥೆ ಐಕ್ಯೂ ಏರ್ ನ ವಿಶ್ವ ವಾಯು ಗುಣಮಟ್ಟ ವರದಿ 2023 ರ ಪ್ರಕಾರ ವಿಶ್ವದ ಅತ್ಯಂತ ಕಲುಷಿತ ದೇಶಗಳಲ್ಲಿ ಭಾರತ ಎಷ್ಟನೇ ಸ್ಥಾನದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿನ DHL ಗ್ಲೋಬಲ್ ಕನೆಕ್ಟೆಡ್ನೆಸ್ ವರದಿ 2024 ರ ಪ್ರಕಾರ ಜಾಗತಿಕ ಸಂಪರ್ಕದಲ್ಲಿ ಯಾವ ದೇಶವು ಮೊದಲ ಸ್ಥಾನದಲ್ಲಿದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಭಾರತೀಯ ಅಥ್ಲೆಟಿಕ್ಸ್ ಮತ್ತು ಈಜುಗೆ ಹೆಚ್ಚಿನ ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾರತದ ಮೊದಲ ಒಳಾಂಗಣ ಅಥ್ಲೆಟಿಕ್ಸ್ ಸೆಂಟರ್ ಮತ್ತು ಇಂಡೋರ್ ಅಕ್ವಾಟಿಕ್ ಸೆಂಟರ್ ಅನ್ನು ಇತ್ತೀಚಿಗೆ ಯಾವ ರಾಜ್ಯದಲ್ಲಿ ಉದ್ಘಾಟಿಸಲಾಗಿದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಯಾವ ರಾಜ್ಯ ಸರ್ಕಾರ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಮಿಷನ್ 414 ಅಭಿಯಾನ ಪ್ರಾರಂಭಿಸಿದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ತೆಲಂಗಾಣದ ನೂತನ ರಾಜ್ಯಪಾಲರಾಗಿ ಯಾರು ನೇಮಕಗೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ರಾಷ್ಟ್ರೀಯ ಮಹಿಳಾ ಆಯೋಗವು ಮಾನವ ಕಳ್ಳಸಾಗಣೆಯನ್ನು ನಿಯಂತ್ರಿಸಲು ಯಾವ ಭದ್ರತಾ ಪಡೆಗಳೊಂದಿಗೆ ಎಂಒಯುಗೆ ಸಹಿ ಹಾಕಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
WPL 2ನೇ ಆವೃತ್ತಿಯ ಸರಣಿಯ ಶ್ರೇಷ್ಠ ಪ್ರಶಸ್ತಿ ವಿಜೇತೆ ಯಾರು ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಗಗನ್ಯಾನ್ ಸಿಬ್ಬಂದಿಗೆ ಸಹಾಯ ಮಾಡಲು ISRO ಯಾವ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದೆ?