ಪ್ರತಿ ವರ್ಷ ಪೊಲೀಸ್ ಧ್ವಜ ದಿನಾಚರಣೆಯನ್ನು ಯಾವಾಗ ಆಚರಿಸಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ ?
1) 2023-2024ನೇ ಹಣಕಾಸು ವರ್ಷ ಮಾರ್ಚ್ ನಲ್ಲಿ ಸರಕು ಮತ್ತು ಸೇವಾ ತೆರಿಗೆ (GST) ಮೂಲಕ ₹1.78 ಲಕ್ಷ ಕೋಟಿ ತೆರಿಗೆ ಸಂಗ್ರಹವಾಗಿದೆ.
2) ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹವು ವಾರ್ಷಿಕ ಆಧಾರದ ಮೇಲೆ ಶೇಕಡಾ 11.5 ರಷ್ಟು ಏರಿಕೆಯಾಗಿ.
ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಭಾರತದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕೇಂದ್ರ ಸರ್ಕಾರದ 'ಸ್ಕಿಲ್ ಇಂಡಿಯಾ ಯೋಜನೆ'ಯಡಿ ಯಾವ ರಾಜ್ಯದಲ್ಲಿ ಪರಿಸರ ಸಂಬಂಧಿ ಕೋರ್ಸವೊಂದನ್ನು ಆರಂಭಿಸಲಾಗಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಪ್ರಸ್ತುತ ವಿಶ್ವದ ನಂ.1 ಟೆನಿಸ್ ಆಟಗಾರ ಯಾರು ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಪೈಲಟ್ ಯೋಜನೆಯ ಕುರಿತು ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ.
1) ರಸ್ತೆ ಅಪಘಾತದಲ್ಲಿ ಸಂಭವಿಸುವ ಸಾವಿನ ಸಂಖ್ಯೆಯನ್ನು ಕಡಿಮೆ ಮಾಡುವ ಹಾಗೂ ಕಾನೂನು ಸಂಕೀರ್ಣತೆಯನ್ನು ನಿವಾರಿಸುವ ಉದ್ದೇಶದಿಂದ ಪೈಲಟ್ ಯೋಜನೆಯನ್ನು ಪ್ರಾರಂಬಿಸಲಾಗುತ್ತಿದೆ.
2) ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಆಶ್ರಯದಲ್ಲಿ ಅಭಿವೃದ್ಧಿ ಪಡಿಸಲಾದ ಪೈಲಟ್ ಯೋಜನೆಗೆ ಜೈಪುರ್ ದಲ್ಲಿ ಚಾಲನೆ ನೀಡಲಾಗುತ್ತದೆ.
3) ಪ್ರತಿ ಅಪಘಾತ ಸಂತ್ರಸ್ತ ವ್ಯಕ್ತಿಗೆ ಅಪಘಾತ ಸಂಭವಿಸಿದ ದಿನದಿಂದ ಏಳು ದಿನಗಳವರೆಗೆ ಗರಿಷ್ಠ 1.5 ಲಕ್ಷ ರೂಪಾಯಿವರೆಗೆ ಉಚಿತ ಚಿಕಿತ್ಸೆ ಒದಗಿಸುವುದು ಈ ಪೈಲಟ್ ಯೋಜನೆಯ ಉದ್ದೇಶವಾಗಿದೆ.
ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 7 / Question 71 Mark
ಭಾರತದ ಕಮಲ್ ಕಿಶೋರ್ ಈ ಕೆಳಗಿನ ಯಾವ ಕ್ರೀಡೆಗೆ ಸಂಬಂಧಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಭಾರತದ ಅತಿದೊಡ್ಡ ಕೃಷಿ ತ್ಯಾಜ್ಯ ಆಧಾರಿತ ಜೈವಿಕ-CNG ಸ್ಥಾವರವನ್ನು ಯಾವ ರಾಜ್ಯದಲ್ಲಿ ಸ್ಥಾಪಿಸಲಾಗುತ್ತಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ ನಡೆದ 2024 ರ ಮಿಯಾಮಿ ಓಪನ್ ಪುರುಷರ ಡಬಲ್ಸ್ ಪ್ರಶಸ್ತಿಯನ್ನು ಯಾರು ಗೆದ್ದುಕೊಂಡಿದ್ದಾರೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಚುನಾವಣಾ ಆಯೋಗವು ಮತದಾನದ ಪ್ರಮಾಣವನ್ನು ಹೆಚ್ಚಿಸಲು ಯಾವ ರಾಜ್ಯದಲ್ಲಿ ಮಿಷನ್ 414 ಅಭಿಯಾನವನ್ನು ಪ್ರಾರಂಭಿಸಿದೆ ?