Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
More
Study Materials
Shorts
Institutes
Cut Offs
Blogs
Support Center
About Us
Study Materials
Shorts
Institutes
Cut Offs
Blogs
Support Center
About Us
Login / Register
Login
Register
×
Warning!
Enter minimum 2 characters.
Daily Quizzes
Daily Quiz 6-04-2024
06 ಎಪ್ರಿಲ್ 2024 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಇತ್ತೀಚಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (NDRF) ಮಹಾನಿರ್ದೇಶಕರಾಗಿ ಯಾರನ್ನು ನೇಮಕ ಮಾಡಲಾಗಿದೆ ?
A
ಪಿಯೂಷ್ ಆನಂದ್
B
ಬಾಲಾಜಿ ಶ್ರೀವಾಸ್ತವ
C
ಶ್ರೀ ಕೃಷ್ಣ ಚೌಧರಿ
D
ಅಮಿತ್ ಶಾ
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಭಾರತ ಸರ್ಕಾರವು _________ ದೇಶಕ್ಕೆ ಅಗತ್ಯ ವಸ್ತುಗಳನ್ನು ಪೂರೈಸಲು ಅನುಕೂಲವಾಗುವಂತೆ ರಪ್ತು ನಿರ್ಬಂಧಗಳನ್ನು ತೆಗೆದುಹಾಕುವಂತೆ ನಿರ್ಧಾರ ತೆಗೆದುಕೊಂಡಿದೆ.
A
ಜರ್ಮನಿ
B
ರಷ್ಯಾ
C
ಮಾಲ್ಮೀವ್
D
ಇರಾನ್
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಇತ್ತೀಚಿಗೆ ವಿಶ್ವ 10ಕೆ ಓಟದ ಪ್ರಚಾರ ರಾಯಭಾರಿಯಾಗಿ ಯಾರನ್ನು ನೇಮಿಸಲಾಗಿದೆ ?
A
ಸನ್ಯಾ ರಿಚರ್ಡ್ಸ್-ರಾಸ್
B
ಮೈಕ್ ಪೊವೆಲ್
C
ವೆಲೇರಿ ಆ್ಯಡಮ್ಸ್
D
ಯಾರು ಅಲ್ಲ
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಇತ್ತೀಚಿಗೆ ಬಿಡುಗಡೆಯಾದ 2024ರ ಫೋರ್ಬ್ಸ್ ವಿಶ್ವದ ಅಗ್ರ ಶ್ರೀಮಂತರ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮುಖ್ಯಸ್ಥ ಮುಕೇಶ್ ಅಂಬಾನಿ ಎಷ್ಟನೇ ಸ್ಥಾನ ಪಡೆದಿದ್ದಾರೆ.
A
9ನೇ
B
8ನೇ
C
6ನೇ
D
10ನೇ
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಇತ್ತೀಚೆಗೆ ಯಾವ ದೇಶವು US, ಆಸ್ಟ್ರೇಲಿಯಾ ಮತ್ತು ಜಪಾನ್ನೊಂದಿಗೆ ಜಂಟಿ ನೌಕಾ ವ್ಯಾಯಾಮವನ್ನು ನಡೆಸಿತು?
A
ಚೀನಾ
B
ಭಾರತ
C
ಹಾಂಗ್ ಕಾಂಗ್
D
ಫಿಲಿಪೈನ್ಸ್
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಇತ್ತೀಚಿಗೆ ರಾಷ್ಟ್ರೀಯ ಸಹಕಾರಿ ಡೈರಿ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ ನ ನೂತನ ಅಧ್ಯಕ್ಷರಾಗಿ ಯಾರು ಆಯ್ಕೆಯಾಗಿದ್ದಾರೆ ?
A
ರಣಧೀರ್ ಸಿಂಗ್
B
ಮೀನೇಶ್ ಶಾ
C
ಪ್ರವೀಣ್ ಚೌಧರಿ
D
ಮಂಗಲ್ ಜಿತ್ ರಾಯ್
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಇತ್ತೀಚಿನ ವರದಿಯ ಪ್ರಕಾರ ಸತತ __________ ನೇ ಬಾರಿಗೆ ರೆಪೊ ದರವನ್ನು ಬದಲಾಯಿಸದ RBI.
A
6ನೇ
B
4ನೇ
C
8ನೇ
D
7ನೇ
ವಿವರಣೆ / Explanation:
ಪ್ರಶ್ನೆ 8 / Question 8
1 Mark
2024ರ ಫೋರ್ಬ್ಸ್ ಬಿಲಿಯನೇರ್ ಪಟ್ಟಿಯಲ್ಲಿ ಗೌತಮ್ ಅದಾನಿ ಅವರು ಎರಡನೇ ಅತ್ಯಂತ ಶ್ರೀಮಂತ ಭಾರತೀಯರಾಗಿದ್ದು, ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ ____________ನೇ ಸ್ಥಾನದಲ್ಲಿದ್ದಾರೆ.
A
16ನೇ
B
18ನೇ
C
15ನೇ
D
17ನೇ
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಪಾಪಿಕೊಂಡ ರಾಷ್ಟ್ರೀಯ ಉದ್ಯಾನವನವು ಭಾರತದ ಯಾವ ರಾಜ್ಯದಲ್ಲಿದೆ?
A
ಕೇರಳ
B
ಆಂಧ್ರ ಪ್ರದೇಶ
C
ಬಿಹಾರ
D
ರಾಜಸ್ಥಾನ
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಜೊನಾಥನ್ ಕ್ರಿಸ್ಟಿ ಮತ್ತು ಕ್ಯಾರೊಲಿನಾ ಮೆರಿನ್ ಯಾವ ಕ್ರೀಡೆಗೆ ಸಂಬಂಧಿಸಿದ್ದಾರೆ?
A
ಹಾಕಿ
B
ಕ್ರಿಕೆಟ್
C
ಅಥ್ಲೆಟಿಕ್ಸ್
D
ಬ್ಯಾಡ್ಮಿಂಟನ್
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers