ಪ್ರತಿ ವರ್ಷ ವಿಶ್ವ ಹೋಮಿಯೋಪತಿ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ಭಾರತೀಯ ಕೋಸ್ಟ್ ಗಾರ್ಡ್ ನ ಮಹಾನಿರ್ದೇಶಕರಾದ ರಾಕೇಶ್ ಪಾಲ್ ಅವರು 6 ಏಪ್ರಿಲ್ 2024 ರಂದು ________________ ರಾಮೇಶ್ವರಂ ಬಳಿಯ ICGS ಮಂಟಪದಲ್ಲಿ ಭಾರತೀಯ ಕೋಸ್ಟ್ ಗಾರ್ಡ್ ಅಕ್ವಾಟಿಕ್ ಸೆಂಟರ್ ಅನ್ನು ಉದ್ಘಾಟಿಸಿದರು .
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಐರ್ಲೆಂಡ್ ನ ನೂತನ ಪ್ರಧಾನಿಯಾಗಿ ಯಾರು ನೇಮಕಗೊಂಡಿದ್ದಾರೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚೆಗೆ, ಭಾರತ ಸರ್ಕಾರವು ಯಾವ ದೇಶದಲ್ಲಿರುವ ಸಿಟ್ವೆ ಬಂದರಿನ ಕಾರ್ಯಾಚರಣೆಯ ಹಕ್ಕುಗಳನ್ನು ಪಡೆದುಕೊಂಡಿದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
2024 ರ ವಿಶ್ವ ಹೋಮಿಯೋಪತಿ ದಿನದ ಥೀಮ್ ಏನು ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಜಾಗತಿಕ ವಿಮಾನ ನಿಲ್ದಾಣ ಕಾರ್ಯಾಚರಣೆಗಳ ಮುಖ್ಯಸ್ಥರಾಗಿ ಯಾರು ನೇಮಕಗೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಭಾರತದಲ್ಲಿ ಒಟ್ಟು ಎಷ್ಟು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳಿವೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
G-20 ಮಹಿಳಾ ಸಬಲೀಕರಣ ಶೃಂಗ ಸಭೆ ಯಾವ ರಾಜ್ಯದಲ್ಲಿ ನಡೆಯಿತು ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಮೌಂಟ್ ಎವರೆಸ್ಟ್ನಿಂದ ಕಸ ಸಂಗ್ರಹಿಸಲು ಯಾವ ದೇಶದ ಸೇನೆಯು ಅಭಿಯಾನವನ್ನು ಪ್ರಾರಂಭಿಸುತ್ತದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಸಾಧನೆಯನ್ನು ಇತ್ತೀಚೆಗೆ ಯಾರು ಸಾಧಿಸಿದ್ದಾರೆ?