ಭಾರತೀಯ ಆಟಗಾರ ಸುಮಿತ್ ನಾಗಲ್ ಅವರು ಯಾವ ಕ್ರೀಡೆಗೆ ಸಂಬಂಧಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ರಾಷ್ಟ್ರೀಯ ನ್ಯಾಯಾಂಗ ಅಕಾಡೆಮಿಯ ನೂತನ ಮುಖ್ಯಸ್ಥರನ್ನಾಗಿ ಯಾರನ್ನು ನೇಮಿಸಲಾಗಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಮಾಸ್ಕೋದಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ____________ ಮತ್ತು ಕಝಾಕಿಸ್ತಾನ್ ತಮ್ಮ ಭಯೋತ್ಪಾದನಾ ನಿಗ್ರಹ ಸಹಯೋಗವನ್ನು ಹೆಚ್ಚಿಸಲು ಇತ್ತೀಚಿಗೆ ಅಸ್ತಾನಾದಲ್ಲಿ ಸಭೆ ನಡೆಸಲಾಯಿತು.
ವಿವರಣೆ / Explanation:
ಪ್ರಶ್ನೆ 4 / Question 41 Mark
ಪ್ರಸ್ತುತ ವಿಶ್ವದ ನಂಬರ್ 1 ಟೆನಿಸ್ ಆಟಗಾರ ಯಾರು ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚೆಗೆ,ಸಂಸ್ಕೃತ ಸಂಶೋಧನೆ ಮತ್ತು ಶಿಕ್ಷಣವನ್ನು ಉತ್ತೇಜಿಸಲು ಭಾರತ ಸರ್ಕಾರವು ಯಾವ ದೇಶದೊಂದಿಗೆ ಐದು ಅಂಶಗಳ ಪ್ರಸ್ತಾಪವನ್ನು ಮಾಡಿದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚೆಗೆ ನಿಧನರಾದ ಪೀಟರ್ ಹಿಗ್ಸ್ ಅವರು ಯಾವ ಸಂಶೋಧನೆಗಾಗಿ ನೊಬೆಲ್ ಪ್ರಶಸ್ತಿಯನ್ನು ಪಡೆದಿದ್ದಾರೆ ?
ವಿವರಣೆ / Explanation:
ಪ್ರಶ್ನೆ 7 / Question 71 Mark
2024 ರ ವಿಶ್ವ ಹೆಪಟೈಟಿಸ್ ಶೃಂಗಸಭೆಯನ್ನು ಎಲ್ಲಿ ಆಯೋಜಿಸಗಿತ್ತು?
ವಿವರಣೆ / Explanation:
ಪ್ರಶ್ನೆ 8 / Question 81 Mark
ಒಲಿಂಪಿಕ್ಸ್ ನಲ್ಲಿ ಪದಕವನ್ನು ಗೆಲ್ಲುವ ಕ್ರೀಡಾಪಟುಗಳಿಗೆ ಸಾಮಾನ್ಯವಾಗಿ ಪದಕ ಮಾತ್ರ ಸಿಗುತ್ತದೆ ಆದರೆ ಪ್ಯಾರಿಸ್ ಒಲಿಂಪಿಕ್ಸ್ ಈ ಬಾರಿ ಟ್ರಾಕ್ ಅಂಡ್ ಫೀಲ್ಡ್ ಸ್ಪರ್ಧೆಯಲ್ಲಿ ಚಿನ್ನದ ಪದಕ ವನ್ನು ಗೆಲ್ಲುವ ಅಥ್ಲೀಟ್ ಗಳಿಗೆ ______________ ರೂ. ನಗದು ಬಹುಮಾನವನ್ನು ಕೊಡಲಿದೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
2024ರ ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಶಿಪ್ ಟೋರ್ನಿಯು ಯಾವ ದೇಶದಲ್ಲಿ ನಡೆಯಲಿದೆ ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಪ್ರತಿ ವರ್ಷ ವಿಶ್ವ ಪಾರ್ಕಿನ್ ಸನ್ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?