Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
More
Study Materials
Shorts
Institutes
Cut Offs
Blogs
Support Center
About Us
Study Materials
Shorts
Institutes
Cut Offs
Blogs
Support Center
About Us
Login / Register
Login
Register
×
Warning!
Enter minimum 2 characters.
Daily Quizzes
Quiz 14-04-2024
14 ಎಪ್ರಿಲ್ 2024 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಪ್ರತಿ ವರ್ಷ 'ಸಂವಿಧಾನ ಶಿಲ್ಪಿ' ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಯಾವ ದಿನದಂದು ಆಚರಿಸಲಾಗುತ್ತದೆ ?
A
ಏಪ್ರಿಲ್ 15
B
ಏಪ್ರಿಲ್ 14
C
ಏಪ್ರಿಲ್ 12
D
ಏಪ್ರಿಲ್13
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಆಟೋ ಚಾಲಕರೇ ಒಗ್ಗೂಡಿ ರಚಿಸಿಕೊಂಡಿರುವ ಆ್ಯಪ್ ನಮ್ಮ ಯಾತ್ರಿ ___________ನಲ್ಲಿ ಶೀಘ್ರದಲ್ಲೇ ಪ್ರಾರಂಭವಾಗಲಿದೆ.
A
ಬೆಳಗಾವಿ
B
ಮಂಡ್ಯ
C
ಮಂಗಳೂರು
D
ಬೆಂಗಳೂರು
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಪ್ರತಿ ವರ್ಷ ವಿಶ್ವ ಚಾಗಸ್ ರೋಗ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
A
ಏಪ್ರಿಲ್ 14
B
ಏಪ್ರಿಲ್ 15
C
ಏಪ್ರಿಲ್ 12
D
ಏಪ್ರಿಲ್ 18
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಇತ್ತೀಚಿಗೆ ವಿಶ್ವದ ಅತಿ ದೊಡ್ಡ ಡಿಜಿಟಲ್ ಕ್ಯಾಮರಾವನ್ನು ಯಾವ ದೇಶದಲ್ಲಿ ಅಭಿವೃದ್ಧಿ ಪಡಿಸಲಾಗಿದೆ ?
A
ಜಪಾನ
B
ಭಾರತ
C
ಚೀನಾ
D
ಅಮೇರಿಕ
ವಿವರಣೆ / Explanation:
ಪ್ರಶ್ನೆ 5 / Question 5
1 Mark
ರಾಷ್ಟ್ರೀಯ ನ್ಯಾಯಾಂಗ ಅಕಾಡೆಮಿಯ(NIA) ದ ನೂತನ ನಿರ್ದೇಶಕರಾಗಿ ಯಾರು ಆಯ್ಕೆಯಾಗಿದ್ದಾರೆ ?
A
ಹರಿಲಾಲ್ ಜೆಕಿಸುಂದಾಸ್ ಕನಿಯಾ
B
ಸಂಜಯ್ ಕರೋಲ್
C
ಅನಿರುದ್ಧ ಬೋಸ್
D
ಡಾ. ಧನಂಜಯ ವೈ ಚಂದ್ರಚೂಡ್
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಪ್ರತಿ ವರ್ಷ ರಾಷ್ಟ್ರೀಯ ಅಗ್ನಿಶಾಮಕ ಸೇವೆ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
A
ಏಪ್ರಿಲ್ 12
B
ಏಪ್ರಿಲ್ 4
C
ಏಪ್ರಿಲ್ 13
D
ಏಪ್ರಿಲ್ 14
ವಿವರಣೆ / Explanation:
ಪ್ರಶ್ನೆ 7 / Question 7
1 Mark
ರಿಷಭ್ ಪಂತ್ ಅವರು ಈ ಕೆಳಗಿನ ಯಾವ ಕ್ರೀಡೆಗೆ ಸಂಬಂಧಿಸಿದ್ದಾರೆ?
A
ಕ್ರಿಕೆಟ್
B
ಹಾಕಿ
C
ಚಾಸ್
D
ಟೆನಿಸ್
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಗ್ವಾದರ್ ಬಂದರು ಈ ಕೆಳಗಿನ ಯಾವ ದೇಶದಲ್ಲಿದೆ ?
A
ಬಾಂಗ್ಲಾದೇಶ
B
ಚೀನಾ
C
ಪಾಕಿಸ್ತಾನ
D
ಇರಾಕ್
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಇತ್ತೀಚಿಗೆ ಆರ್ ಬಿಐ ತನ್ನ ಎಷ್ಟನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಂಡಿದೆ ?
A
95 ನೇ
B
81 ನೇ
C
80 ನೇ
D
90 ನೇ
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಅದಾನಿ ಗ್ರೂಪ್ ಕಂಪನಿ 'ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್' ವಿಶ್ವದ ಅತಿದೊಡ್ಡ ನವೀಕರಿಸಬಹುದಾದ ಇಂಧನ ಉದ್ಯಾನವನ್ನು ಭಾರತದ ಯಾವ ರಾಜ್ಯದಲ್ಲಿ ನಿರ್ಮಿಸುತ್ತಿದೆ.
A
ಪಂಜಾಬ್
B
ಕೇರಳ
C
ಗುಜರಾತ್
D
ತಮಿಳನಾಡು
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers