ಸಾಮಾಜಿಕ ಜಾಲತಾಣ ಟಿಕ್ ಟಾಕ್ ನಿಷೇಧಿಸುವ ಮಸೂದೆಗೆ ____________ ದೇಶದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಏಪ್ರಿಲ್ 20 ರಂದು ಅನುಮೋದನೆ ನೀಡಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ವಿಶ್ವ ಚೆಸ್ ಒಕ್ಕೂಟದ (FIDE) ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿಯನ್ನು ಗೆದ್ದ ಭಾರತದ ಕಿರಿಯ ಪುರುಷ ಚೆಸ್ ಆಟಗಾರ ಯಾರು ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಸ್ಟಾಕ್ಹೋಮ್ ಇಂಟರ್ನ್ಯಾಶನಲ್ ಪೀಸ್ ರಿಸರ್ಚ್ ಇನ್ಸ್ಟಿಟ್ಯೂಟ್ (ಎಸ್ಐಪಿಆರ್ಐ) ಬಿಡುಗಡೆ ಮಾಡಿದ ವರದಿಯ ಪ್ರಕಾರ ಜಾಗತಿಕ ಮಿಲಿಟರಿ ವೆಚ್ಚದಲ್ಲಿ ಭಾರತ ಎಷ್ಟನೇ ಸ್ಥಾನದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಎಂ. ವೆಂಕಯ್ಯನಾಯ್ಡು ಅವರಿಗೆ ಈ ಕೆಳಗಿನ ಯಾವ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು ?
ವಿವರಣೆ / Explanation:
ಪ್ರಶ್ನೆ 5 / Question 51 Mark
ನೆದರ್ಲ್ಯಾಂಡ್ ಮೂಲದ ವರ್ಲ್ಡ್ ಪ್ರೆಸ್ ಫೋಟೋ ಫೌಂಡೇಷನ್ ಕೊಡಮಾಡುವ 2024ರ ಸಾಲಿನ ಪ್ರತಿಷ್ಠಿತ 'ವರ್ಲ್ಡ್ ಪ್ರೆಸ್ ಫೋಟೋ ಆಫ್ ದಿ ಇಯರ್' ಪ್ರಶಸ್ತಿಗೆ ಯಾರು ಆಯ್ಕೆಯಾಗಿದ್ದಾರೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಪ್ರಸ್ತುತ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ (ಯುಜಿಸಿ) ಅಧ್ಯಕ್ಷರು ಯಾರು ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ಸ್ಟಾಕ್ಹೋಮ್ ಇಂಟರ್ನ್ಯಾಶನಲ್ ಪೀಸ್ ರಿಸರ್ಚ್ ಇನ್ಸ್ಟಿಟ್ಯೂಟ್ (ಎಸ್ಐಪಿಆರ್ಐ) ಬಿಡುಗಡೆ ಮಾಡಿದ ವರದಿಯ ಪ್ರಕಾರ ಜಾಗತಿಕ ಮಿಲಿಟರಿ ವೆಚ್ಚದ ವರದಿಯಲ್ಲಿ ಯಾವ ದೇಶ ಅಗ್ರಸ್ಥಾನದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಪ್ರತಿ ವರ್ಷ ವಿಶ್ವ ಪುಸ್ತಕ ಮತ್ತು ಕೃತಿಸ್ವಾಮ್ಯ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
ವಿಶ್ವ ಪ್ರಸಿದ್ಧ ತೃಶೂರ್ ಪೂರಂ ಉತ್ಸವವು ಪ್ರತಿ ವರ್ಷ ಈ ಕೆಳಗಿನ ಯಾವ ರಾಜ್ಯದಲ್ಲಿ ನಡೆಯುತ್ತದೆ ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚೆಗೆ ಪೂರ್ವ ನೌಕಾ ಕಮಾಂಡ್ನ ಕಾರ್ಯಾಚರಣೆಯ ನಿಯಂತ್ರಣದ ಅಡಿಯಲ್ಲಿ ಪೂರ್ವ ಕರಾವಳಿಯಲ್ಲಿ ಯಾವ ಸಶಸ್ತ್ರ ಪಡೆ 'ಪೂರ್ವಿ ಲೆಹರ್' ಅನ್ನು ನಡೆಸಿತು?