ಪ್ರತಿ ವರ್ಷ ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ವಿಶ್ವ ಹವಾಮಾನ ಸಂಸ್ಥೆ ಬಿಡುಗಡೆ ಮಾಡಿದ 2023ರ ವಿಶ್ವದ ಅತ್ಯಂತ ವಿಪತ್ತು ಪೀಡಿತ ಪ್ರದೇಶ ಎಂದು _____________ ಗುರುತಿಸಲ್ಪಟ್ಟಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಭಾರತದ ಆಟಗಾರ್ತಿ ಮಣಿಕಾ ಬಾತ್ರಾ ಅವರು ಯಾವ ಕ್ರೀಡೆಗೆ ಸಂಬಂಧಿಸಿದ್ದಾರೆ ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಬಿಡುಗಡೆಯಾದ ವರದಿಯ ಪ್ರಕಾರ ಭಾರತದ ನಂ 1 ಟೇಬಲ್ ಟೆನಿಸ್ ಮಹಿಳಾ ಆಟಗಾರ್ತಿ ಯಾರು ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿನ ITTF ವಿಶ್ವ ಶ್ರೇಯಾಂಕದಲ್ಲಿ ರಾಷ್ಟ್ರೀಯ ಚಾಂಪಿಯನ್ ಹರ್ಮಿತ್ ದೇಸಾಯಿ ಅವರು ಎಷ್ಟನೇ ಸ್ಥಾನದಲ್ಲಿದ್ದಾರೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಭಾರತದ ________________ ಅವರು ಇಂಡೋನೇಷ್ಯಾದಲ್ಲಿ ಯುಎನ್ ರೆಸಿಡೆಂಟ್ ಕೋಆರ್ಡಿನೇಟರ್ ಆಗಿ ನೇಮಕಗೊಂಡಿದ್ದಾರೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ವಿಶ್ವದ ಅತ್ಯಂತ ಸಾಮಾನ್ಯವಾಗಿ ಮಾತನಾಡುವ ಭಾಷೆಯನ್ನು ಗೌರವಿಸುವ ಮಾರ್ಗವಾಗಿ ಪ್ರತಿ ವರ್ಷ ವಿಶ್ವ ಇಂಗ್ಲಿಷ್ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ಕ್ಯಾನ್ಸರ್ ಕಾರಕ ರಾಸಾಯನಿಕ ಪತ್ತೆಯಾದ ಹಿನ್ನೆಲೆಯಲ್ಲಿ ಸಿಂಗಾಪುರದ ನಂತರ ಇದೀಗ ___________________ ಭಾರತೀಯ ಖ್ಯಾತ ಬ್ರ್ಯಾಂಡ್ ಗಳಾದ ಎಂಡಿಎಚ್ ಪ್ರೈ. ಲಿ. ಮತ್ತು ಎವರೆಸ್ಟ್ ಫುಡ್ ಪ್ರಾಡಕ್ಟ್ ಪ್ರೈ. ಲಿ.ನ 4 ಮಸಾಲೆ ಉತ್ಪನ್ನಗಳನ್ನು ನಿಷೇಧಿಸಿದೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
2024 ರ ವಿಶ್ವ ಇಂಗ್ಲಿಷ್ ದಿನದ ಥೀಮ್ ಏನು ?
1) ಬಹುಭಾಷಾ ಕಲಿಕೆಗಾಗಿ ತಂತ್ರಜ್ಞಾನವನ್ನು ಬಳಸುವುದು: ಸವಾಲುಗಳು ಮತ್ತು ಅವಕಾಶಗಳು
2) ಇಂಗ್ಲಿಷ್ ಜಾಗತಿಕ ಭಾಷೆಯಾಗಿ" ಮತ್ತು "ಇಂಗ್ಲಿಷ್ ಮತ್ತು ಸೃಜನಶೀಲತೆ
ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚೆಗೆ ಯಾವ ಸಂಸ್ಥೆಯು ಭಾರತದ ಹಗುರವಾದ ಬುಲೆಟ್ ಪ್ರೂಫ್ ಜಾಕೆಟ್ ಅನ್ನು ಅಭಿವೃದ್ಧಿಪಡಿಸಿದೆ?