ವೆಸ್ಟ್ ಇಂಡೀಸ್ ಮತ್ತು ಯುಎಸ್ ಎ ಸಹಭಾಗಿತ್ವದಲ್ಲಿ ಜೂನ್ 1ರಿಂದ ಜೂನ್ 29 2024ರ ವರೆಗೆ ನಡೆಯಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ ಪಂದ್ಯಾವಳಿಯ ರಾಯಭಾರಿಯಾಗಿ ಯಾರನ್ನು ನೇಮಕ ಮಾಡಲಾಗಿದೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಯಾವ ದೇಶದ ಭಾರತೀಯ ನೌಕಾಪಡೆಯ ಮಹಿಳಾ ಅಧಿಕಾರಿಗಳಿಬ್ಬರು 2 ತಿಂಗಳ ಸಾಗರೋತ್ತರ ಪ್ರಯಾಣ ಪೂರ್ಣ ಗೊಳಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಪ್ರಬೋವೊ ಸುಬಿಯಾಂಟೊ ಅವರು ಯಾವ ದೇಶದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಪ್ರತಿ ವರ್ಷ ಯಾವಾಗ ವಿಶ್ವ ಮಲೇರಿಯಾ ದಿನ (WMD)ವನ್ನು ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಹಣಕಾಸು ಸೇವಾ ಸಂಸ್ಥೆಗಳ ಬ್ಯೂರೋ (FSBI) ರಾಣಾ ಅಶುತೋಷ್ ಕುಮಾರ್ ಸಿಂಗ್ ಅವರನ್ನು _____________ದಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ (ಎಂಡಿ) ವಹಿಸಿಕೊಳ್ಳುವಂತೆ ಶಿಫಾರಸು ಮಾಡಿದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
_____________ ದೇಶದ ಸ್ಕ್ವಾಷ್ ಆಟಗಾರ ಸೌರವ್ ಘೋಸಲ್ ಅವರು ಏಪ್ರಿಲ್ 22 ರಂದು ವೃತ್ತಿಪರ ಸ್ಕ್ವಾಷ್ ನಿಂದ ನಿವೃತ್ತಿ ಘೋಷಿಸಿದ್ದಾರೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
2024ರ ವಿಶ್ವ ಮಲೇರಿಯಾ ದಿನದ ಥೀಮ್ ಏನು ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಮೊದಲ ಬಾರಿಗೆ 'ವಿಶ್ವ ಮಲೇರಿಯಾ ದಿನ'ವನ್ನು ಯಾವಾಗ ಆಚರಿಸಲಾಯಿತು.?