ಇತ್ತೀಚಿಗೆ ಬಿಸ್ಮಾ ಮರೂಫ್ ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ, ಬಿಸ್ಮಾ ಮರೂಫ್ ಅವರು ಯಾವ ದೇಶದ ಕ್ರಿಕೆಟ್ ಆಟಗಾರ್ತಿ ಯಾಗಿದ್ದಾರೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ಪುರುಷರ 2024 ರ ಟಿ20 ವಿಶ್ವಕಪ್ ನ ರಾಯಭಾರಿಯಾಗಿ ___________ ಅವರನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ನೇಮಿಸಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
2023ರ ಸ್ಥಿತಿ ಕುರಿತು ವಿಶ್ವಸಂಸ್ಥೆ ಬಿಡುಗಡೆ ಮಾಡಿದ ಆಹಾರ ಬಿಕಟ್ಟು ಜಾಗತಿಕ ವರದಿ ಪ್ರಕಾರ ವಿಶ್ವದ 59 ದೇಶಗಳಲ್ಲಿ ಸುಮಾರು__________ ಕೋಟಿ ಜನರು 2023ರಲ್ಲಿ ತೀವ್ರ ಹಸಿವಿನಿಂದ ಬಳಲುತ್ತಿದ್ದಾರೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚೆಗೆ ಹಡಗು ಸಚಿವಾಲಯವು ಭಾರತದ ಮೊದಲ ಟ್ರಾನ್ಸ್ಶಿಪ್ಮೆಂಟ್ ಬಂದರು ಎಂದು ಯಾವ ಬಂದರನ್ನು ಅನುಮೋದಿಸಿದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
2024 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಅರ್ಹತಾ ಸುತ್ತಿನ ರಾಯಭಾರಿಯಾಗಿ ಪಾಕಿಸ್ತಾನ ___________ ಅವರನ್ನು ನೇಮಕ ಮಾಡಿರುವುದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ತಿಳಿಸಿದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಭಾರತದ ಲೆಜೆಂಡರಿ ಆಟಗಾರ ಯುವರಾಜ್ ಸಿಂಗ್ ಈ ಕೆಳಗಿನ ಯಾವ ಕ್ರೀಡೆಗೆ ಸಂಬಂಧಿಸಿದ್ದಾರೆ ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ಭಾರತದ ಕುಸ್ತಿ ಫೆಡರೇಶನ್ (WFI) ನ ಅಥ್ಲೀಟ್ ಆಯೋಗದ ನೂತನ ಅಧ್ಯಕ್ಷರಾಗಿ ಯಾರು ಆಯ್ಕೆಯಾಗಿದ್ದಾರೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ಯಾವ ಯಾವ ದೇಶಗಳು ದ್ವಿಪಕ್ಷೀಯ ಮಾತುಕತೆಯನ್ನು ನಡೆಸಿವೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚೆಗೆ ಯಾವ ದೇಶವು Pyoljji-1-2 ವಿಮಾನ ವಿರೋಧಿ ಕ್ಷಿಪಣಿಯನ್ನು ಪರೀಕ್ಷಿಸಿದೆ?