Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
More
Study Materials
Shorts
Institutes
Cut Offs
Blogs
Support Center
About Us
Study Materials
Shorts
Institutes
Cut Offs
Blogs
Support Center
About Us
Login / Register
Login
Register
×
Warning!
Enter minimum 2 characters.
Daily Quizzes
Quiz 01-05-2024
01 ಮೇ 2024 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಇತ್ತೀಚಿಗೆ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಯಾರು ಅಧಿಕಾರ ಸ್ವೀಕಾರ ಮಾಡಿದ್ದಾರೆ ?
A
ಆರ್. ಹರಿಕುಮಾರ್
B
ದಿನೇಶ್ ಕುಮಾರ್ ತ್ರಿಪಾಠಿ
C
ವಿವೇಕ್ ರಾಮ್ ಚೌಧರಿ
D
ಮನೋಜ್ ಪಾಂಡೆ
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಪ್ರತಿ ವರ್ಷ ಅಂತರರಾಷ್ಟ್ರೀಯ ಕಾರ್ಮಿಕ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
A
ಮೇ 1
B
ಏಪ್ರಿಲ್ 10
C
ಮೇ 12
D
ಏಪ್ರಿಲ್ 30
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಇತ್ತೀಚಿಗೆ 2010 ರ ಬ್ಯಾಚ್ ನ ಭಾರತೀಯ ಸಂಖ್ಯಾಶಾಸ್ತ್ರೀಯ ಸೇವೆ (ISS) ಅಧಿಕಾರಿ ಸರ್ವದಾನಂದ ಬರ್ನ್ ವಾಲ್ ಅವರನ್ನು ಈ ಕೆಳಗಿನ ಯಾವ ಇಲಾಖೆಯಲ್ಲಿ ನಿರ್ದೇಶಕರಾಗಿ ನೇಮಿಸಲಾಗಿದೆ.
A
ವಾಣಿಜ್ಯ ಮತ್ತು ಕೈಗಾರಿಕೆಗಳ ಇಲಾಖೆ
B
ಪಶುಸಂಗೋಪನಾ ಮತ್ತು ಮೀನುಗಾರಿಕೆ ಇಲಾಖೆ
C
ಜಲ ಸಂಪನ್ಮೂಲ ಇಲಾಖೆ
D
ಭೂ ಸಂಪನ್ಮೂಲ ಇಲಾಖೆ
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಇತ್ತೀಚಿಗೆ ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ಅವರು ನೌಕಾಪಡೆಯ ಎಷ್ಟನೇ ಮುಖ್ಯಸ್ಥರಾಗಿ ಅಧಿಕಾರವನ್ನು ವಹಿಸಿಕೊಂಡರು.
A
25ನೇ
B
30ನೇ
C
26ನೇ
D
18ನೇ
ವಿವರಣೆ / Explanation:
ಪ್ರಶ್ನೆ 5 / Question 5
1 Mark
2024 ರ ಅಂತರರಾಷ್ಟ್ರೀಯ ಕಾರ್ಮಿಕ ದಿನದ ಥೀಮ್ ಏನು ?
A
ಬದಲಾಗುತ್ತಿರುವ ವಾತಾವರಣದಲ್ಲಿ ಕಾರ್ಮಿಕರ ಸುರಕ್ಷತೆ ಮತ್ತು ಆರೋಗ್ಯದತ್ತ ಗಮನಹರಿಸುವುದು
B
ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗಾಗಿ ಕಾರ್ಮಿಕರನ್ನು ಒಗ್ಗೂಡಿಸುವುದು
C
ಕೆಲಸದ ಸ್ಥಳದಲ್ಲಿ ಸುರಕ್ಷತೆ ಮತ್ತು ಭದ್ರತೆಯನ್ನು ನಿರ್ವಹಿಸುವುದು
D
ಕೆಲಸದ ಸ್ಥಳದಲ್ಲಿ ಸುರಕ್ಷತೆ ಮತ್ತು ಸುರಕ್ಷತೆಯನ್ನು ಕಾಪಾಡಿಕೊಳ್ಳುವುದು
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಮಹಾರಾಷ್ಟ್ರ ರಾಜ್ಯವನ್ನು ರಚಿಸಿದ ನೆನಪಿಗಾಗಿ ಪ್ರತಿ ವರ್ಷ ಮೇ 1 ರಂದು ಮಹಾರಾಷ್ಟ್ರ ದಿನವನ್ನು ಆಚರಿಸಲಾಗುತ್ತದೆ, ಮಹಾರಾಷ್ಟ್ರ ದಿನವನ್ನು ಮೊದಲು ಯಾವಾಗ ಜಾರಿಗೊಲಿಸಲಾಯಿತು ?
A
1950
B
1940
C
1947
D
1960
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಇತ್ತೀಚಿಗೆ UNCTAD ಸಂಸ್ಥೆಯು ಪ್ರಕಟಿಸಿರುವ ವರದಿ ಯನ್ವಯ 2023ರ ವಿಶ್ವದ ಸೇವಾ ವಲಯ ರಫ್ತು ರಾಷ್ಟ್ರಗಳಲ್ಲಿ ಭಾರತ ಎಷ್ಟನೇ ಸ್ಥಾನದಲ್ಲಿದೆ ?
A
7ನೇ
B
8ನೇ
C
9ನೇ
D
2ನೇ
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಇತ್ತೀಚೆಗೆ ಯಾವ ಸಂಸ್ಥೆಯು ಭೌಗೋಳಿಕ ಸೂಚಕ (GI) ಉತ್ಪನ್ನಗಳ ಪ್ರಭಾವದ ಮೌಲ್ಯಮಾಪನದ ಅಧ್ಯಯನವನ್ನು ಅನುಮೋದಿಸಿದೆ?
A
SIDBI
B
NABARD
C
FSSAI
D
ISRO
ವಿವರಣೆ / Explanation:
ಪ್ರಶ್ನೆ 9 / Question 9
1 Mark
'ಟೇಲ್ ವ್ಯಾಲಿ' ವನ್ಯಜೀವಿ ಅಭಯಾರಣ್ಯವು ಈ ಕೆಳಗಿನ ಯಾವ ರಾಜ್ಯದಲ್ಲಿದೆ?
A
ಉತ್ತರ ಪ್ರದೇಶ
B
ತಮಿಳನಾಡು
C
ಕೇರಳ
D
ಅರುಣಾಚಲ ಪ್ರದೇಶ
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಇತ್ತೀಚೆಗೆ ಸಾರ್ವಜನಿಕ ಉದ್ಯಮಗಳ ಇಲಾಖೆಯು ಯಾವ ಸಂಸ್ಥೆಗೆ 'ನವರತ್ನ ಸ್ಥಾನಮಾನ' ನೀಡಿದೆ?
A
HMTL
B
IREDA
C
BHEL
D
HAL
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers