ಇತ್ತೀಚಿಗೆ ರಾಷ್ಟ್ರೀಯ ಸೆಣಬು ಮಂಡಳಿಯ ನೂತನ ಕಾರ್ಯದರ್ಶಿಯಾಗಿ ಯಾರು ನೇಮಕಗೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಪ್ಯಾರಿಸ್ ಮೂಲದ ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (RSF) ಸಂಸ್ಥೆ ಇತ್ತೀಚಿಗೆ ಬಿಡುಗಡೆ ಮಾಡಿದ 2024ನೇ ಸಾಲಿನ ವಿಶ್ವ ಪತ್ರಿಕಾ ಸ್ವಾತಂತ್ಯ ಸೂಚ್ಯಂಕ (ವರ್ಲ್ಡ್ ಪ್ರೆಸ್ ಫ್ರೀಡಮ್ ಇಂಡೆಕ್ಸ್) ದ ಪ್ರಕಾರ ವಿಶ್ವದ 180 ದೇಶಗಳ ಪೈಕಿ ಭಾರತವು ಎಷ್ಟನೇ ಸ್ಥಾನದಲ್ಲಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚೆಗೆ ಗೂಗಲ್ ಡೂಡಲ್ ಗೌರವಕ್ಕೆ ಪಾತ್ರರಾದ ಹಮೀದಾ ಬಾನು ಅವರು ಈ ಕೆಳಗಿನ ಯಾವ ಕ್ರೀಡೆಗೆ ಸಂಬಂಧಿಸಿದ್ದಾರೆ ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಈ ಕೆಳಗಿನವುಗಳಲ್ಲಿ ಯಾವುದು NPCI ಇಂಟರ್ನ್ಯಾಷನಲ್ ಪೇಮೆಂಟ್ಸ್ ಲಿಮಿಟೆಡ್ (NIPL) ಯುನೈಟೆಡ್ ಪೇಮೆಂಟ್ ಇಂಟರ್ಫೇಸ್ (UPI) ತರಹದ ತ್ವರಿತ ಪಾವತಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವಲ್ಲಿ ಬೆಂಬಲಿಸಲು ಒಪ್ಪಂದಕ್ಕೆ ಸಹಿ ಹಾಕಿದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ 'ಕೋಫಿ ಅನ್ನಾನ್ ಕರೇಜ್ ಇನ್ ಕಾರ್ಟೂನಿಂಗ್ ' ಪ್ರಶಸ್ತಿಯನ್ನು ಪಡೆದ ವ್ಯಂಗ್ಯಚಿತ್ರ ಕಲಾವಿದೆ ರಚಿತಾ ತನೇಜಾ ಯಾವ ದೇಶದವರು ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ______________________ ಇಜ್ಞಾನಿಗಳು ನಡೆಸಿದ ಅಧ್ಯಯನ ಪ್ರಕಾರ ಚಂದ್ರನ ಮೇಲೆ ಧ್ರುವ ಕುಳಿಗಳಲ್ಲಿ ನೀರಿನ ಮಂಜುಗಡ್ಡೆಯ ಸಾಧ್ಯತೆಯ ದಟ್ಟವಾಗಿದೆ ಎಂದು ಕಂಡುಹಿಡಿದ್ದಾರೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
2024 ರ ಟೇಪ್ ಸಿಗೇಮನ್ & ಕೋ ಚಾಸ್ ಟೂರ್ನಮೆಂಟ್ ನಲ್ಲಿ ಭಾರತದ ಅರ್ಜುನ್ ಇರಿಗೇಶಿ ಅವರು ಎಷ್ಟನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ಯಾವ ದೇಶದ ನೌಕಾಪಡೆಯು ಯುದ್ಧ ನೌಕೆಗಳ ನಿರ್ವಹಣೆ ಮತ್ತು ಅವುಗಳ ಸಾಮರ್ಥ್ಯ ಹೆಚ್ಚಿಸಲು ಡೀಸೆಲ್ ಪ್ರೊಪಲ್ಸನ್ ವಿನೂತನ ಕಾರ್ಯಕ್ರಮವನ್ನು ಆರಂಭಿಸಿದೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
UNICEF ಇಂಡಿಯಾದ ನೂತನ ರಾಷ್ಟ್ರೀಯ ರಾಯಭಾರಿಯಾಗಿ ಬಾಲಿವುಡ್ ನ ಯಾವ ನಟಿ ನೇಮಕಗೊಂಡಿದ್ದಾರೆ.
ವಿವರಣೆ / Explanation:
ಪ್ರಶ್ನೆ 10 / Question 101 Mark
ರೋಗಗಳು ಮತ್ತು ಸೋಂಕುಗಳ ಹರಡುವಿಕೆಯನ್ನು ತಡೆಗಟ್ಟುವಲ್ಲಿ ಕೈ ನೈರ್ಮಲ್ಯದ ಪ್ರಾಮುಖ್ಯತೆಯನ್ನು ಉತ್ತೇಜಿಸಲು ಪ್ರತಿ ವರ್ಷ ವಿಶ್ವ ಕೈ ನೈರ್ಮಲ್ಯ ದಿನವನ್ನು ಯಾವಾಗ ಆಚರಿಸಲಾಗುತ್ತದೆ.