ಇತ್ತೀಚಿಗೆ ಪ್ಯಾರಿಸ್ ಮೂಲದ ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (RSF) ಎಂಬ ಅಂತರರಾಷ್ಟ್ರೀಯ ಸಂಸ್ಥೆ ಇತ್ತೀಚಿಗೆ ಬಿಡುಗಡೆ ಮಾಡಿದ 2024ನೇ ಸಾಲಿನ ವಿಶ್ವ ಪತ್ರಿಕಾ ಸ್ವಾತಂತ್ಯ ಸೂಚ್ಯಂಕ ವರದಿಯಲ್ಲಿ ಯಾವ ದೇಶ ಅಗ್ರಸ್ಥಾನದಲ್ಲಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
2024 ರ ವಿಶ್ವ ಆಸ್ತಮಾ ದಿನದ ಥೀಮ್ ಏನು ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಭಾರತದ ಮೊದಲ ಸ್ವದೇಶಿ ಬಾಂಬರ್ ಮಾನವರಹಿತ UAV ಅನ್ನು ಯಾವ ನಗರದಲ್ಲಿ ಅನಾವರಣ ಗೊಳಿಸಲಾಯಿತು.
ವಿವರಣೆ / Explanation:
ಪ್ರಶ್ನೆ 4 / Question 41 Mark
ಪನಾಮ ದೇಶದ ನೂತನ ಅಧ್ಯಕ್ಷರಾಗಿ ಯಾರು ನೇಮಕಗೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಅಂತರರಾಷ್ಟ್ರೀಯ ಅಮೆಚೂರ್ ಅಥ್ಲೆಟಿಕ್ ನಲ್ಲಿ ಯುವಜನರು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಿಕೆಯನ್ನು ಉತ್ತೇಜಿಸಲೆಂದು ಇಂಟರ್ನ್ಯಾಷನಲ್ ಅಮೆಚೂರ್ ಅಥ್ಲೆಟಿಕ್ ಫೆಡರೇಶನ್ (ಐಎಎಎಫ್) ವಿಶ್ವ ಅಥ್ಲೆಟಿಕ್ಸ್ ದಿನವನ್ನು ___________ ರಂದು ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಬಿಡುಗಡೆಯಾದ ವಿಶ್ವ ಪತ್ರಿಕಾ ಸ್ವಾತಂತ್ಯ ಸೂಚ್ಯಂಕದ ಪ್ರಕಾರ ವಿಶ್ವದ 180 ದೇಶಗಳ ಪೈಕಿ ಯಾವ ದೇಶ ಅಪಾಯದಲ್ಲಿರುವ ದೇಶ ಎಂದು ಗುರುತಿಸಲ್ಪಟ್ಟಿದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
Paytm ಬ್ರ್ಯಾಂಡ್ ಹೊಂದಿರುವ One97 ಕಮ್ಯುನಿಕೇಷನ್ಸ್ (OCL) ಕಂಪನಿಯ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (COO)ಸ್ಥಾನಕ್ಕೆ ___________ ಅವರು ರಾಜೀನಾಮೆ ನೀಡಿದ್ದಾರೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಭಾರತ ಮತ್ತು ___________ ಎರಡು ದೇಶಗಳ ನಡುವಿನ ಆರ್ಥಿಕ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಸ್ಥಳೀಯ ಕರೆನ್ಸಿ ಸೆಟಲ್ಮೆಂಟ್ ಸಿಸ್ಟಮ್ ಒಪ್ಪಂದದ ಆರಂಭಿಕ ತೀರ್ಮಾನಕ್ಕೆ ಒಪ್ಪಿಕೊಂಡಿವೆ .
ವಿವರಣೆ / Explanation:
ಪ್ರಶ್ನೆ 9 / Question 91 Mark
ಪ್ರತಿ ವರ್ಷ ವಿಶ್ವ ಆಸ್ತಮಾ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಯಾವ ದೇಶದ ರಾಷ್ಟ್ರ ಸಚಿವರು ಪ್ರವಾಸೋದ್ಯಮಕ್ಕೆ ಕೊಡುಗೆಯನ್ನು ನೀಡುವಂತೆ ಭಾರತೀಯರಲ್ಲಿ ಮನವಿ ಮಾಡಿಕೊಂಡಿದ್ದಾರೆ.