ಪ್ರತಿ ವರ್ಷ ಅಂತಾರಾಷ್ಟ್ರೀಯ ಕುಟುಂಬ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಭಾರತದ ಕ್ರೀಡಾಪಟು ಮಣಿಕಾ ಬಾತ್ರಾ ಯಾವ ಕ್ರೀಡೆಗೆ ಸಂಬಂಧಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ _________________ "100 ಡೇಸ್ 100 ಫೇಸ್" ಎಂಬ ಅಭಿಯಾನವನ್ನು ಪ್ರಾರಂಭಿಸಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಕನ್ನಡ ಸೇರಿದಂತೆ ದೇಶದ 12 ಹಾಗೂ ಜಗತ್ತಿನ___________ ಭಾಷೆಗಳಲ್ಲಿ ಬರೆಯುವ ಹನುಮಾನ್ ಎಂಬ ಎಐ ತಂತ್ರಾಂಶ ಈಗ ಸಿದ್ಧಗೊಂಡಿದೆ. ಇದನ್ನು ದೇಶದಲ್ಲಿಯೇ ಮೊದಲ ಬಾರಿಗೆ ಅಭಿವೃದ್ಧಿಗೊಳಿಸಲಾಗಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಪಿ ಶ್ಯಾಮನಿಖಿಲ್ ಅವರು ಭಾರತ ದೇಶದ 85 ನೇ ಗ್ರ್ಯಾಂಡ್ ಮಾಸ್ಟರ್ ಆಗಿದ್ದಾರೆ ಇವರು ಭಾರತದ ಯಾವ ರಾಜ್ಯದವರು ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಅಂತಾರಾಷ್ಟ್ರೀಯ ಕುಟುಂಬ ದಿನವನ್ನು ಮೊದಲು ಯಾವಾಗ ಆಚರಿಸಲಾಯಿತು ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಪ್ರಸ್ತುತ ವಿಶ್ವಬ್ಯಾಂಕ್ ನ ಅಧ್ಯಕ್ಷರು ಯಾರು ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿವೃತ್ತಿ ಘೋಷಿಸಿದ ಕಾಳಿ ಮನ್ರೋ ಯಾವ ದೇಶದ ಕ್ರಿಕೆಟ್ ಆಟಗಾರರಾಗಿದ್ದಾರೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ ಬಿಡುಗಡೆಯಾದ ವಿಶ್ವ ಮಹಿಳಾ ಟೇಬಲ್ ಟೆನಿಸ್ ಸಿಂಗಲ್ಸ್ ರ್ಯಾಂಕಿಂಗ್ ನಲ್ಲಿ ಮಣಿಕಾ ಬಾತ್ರಾ ಎಷ್ಟನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇಂಗ್ಲೆಂಡ್ ಕ್ರೀಡಾಪಟು ಜೇಮ್ಸ್ ಮೈಕೆಲ್ ಆಂಡರ್ಸನ್ ವರು ಈ ಕೆಳಗಿನ ಯಾವ ಕ್ರೀಡೆಗೆ ಸಂಬಂಧಿಸಿದ್ದಾರೆ ?