2024 ನವೆಂಬರ್ 20-28 ರವರೆಗೆ ಪಣಜಿಯಲ್ಲಿ ನಡೆಯಲಿರುವ ___________ ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಪ್ರಸ್ತುತ ನಡೆಯುತ್ತಿರುವ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಅನಾವರಣಗೊಳಿಸಲಾಗಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ಯಾವ ದೇಶವು ಇಂಟರ್ ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು Bulava ಅನ್ನ ಯಶಸ್ವಿಯಾಗಿ ಪರೀಕ್ಷಿಸಿದೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಸ್ಪೋಟಗೊಂಡು ಸುದ್ದಿಯಲ್ಲಿರುವ ಮೌಂಟ್ ಇಬು ಜ್ವಾಲಾಮುಖಿ ಪರ್ವತವು ಯಾವ ಯಾವ ರಾಷ್ಟ್ರದಲ್ಲಿದೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಪ್ರಸ್ತುತ ಜಪಾನ್ ಪಾನ ಪ್ರಧಾನಮಂತ್ರಿ ಯಾರು ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಬಿಡುಗಡೆಯಾದ ಭಾರತದ ಅತಿ ಹೆಚ್ಚು ಬಡತನ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಎಷ್ಟನೇ ಸ್ಥಾನದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ವಿಶ್ವಸಂಸ್ಥೆಯಿಂದ ಅನುಮೋದಿಸಲ್ಪಟ್ಟ ಮೊದಲ ವಿಶ್ವ ಜೇನುನೊಣ ದಿನವನ್ನು ಯಾವಾಗ ಆಚರಿಸಲಾಯಿತು.
ವಿವರಣೆ / Explanation:
ಪ್ರಶ್ನೆ 7 / Question 71 Mark
ಭಾರತದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯ ವಾಸ್ತುಶಿಲ್ಪಿ ಎಂದು ಯಾರನ್ನು ಪರಿಗಣಿಸಲಾಗಿದೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಸೈಕ್ ಎಂಬುವುದು ಯಾವ ಸಂಸ್ಥೆಯ ಬಾಹ್ಯಾಕಾಶ ನೌಕೆಯಾಗಿದೆ /
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ ಬಿಡುಗಡೆಯಾದ ಭಾರತದ ಅತಿ ಹೆಚ್ಚು ಬಡತನ ರಾಜ್ಯಗಳ ಪಟ್ಟಿಯಲ್ಲಿ ಯಾವ ರಾಜ್ಯ ಅಗ್ರಸ್ಥಾನದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚೆಗೆ, 'ಕ್ರಿಮಿನಲ್ ಜಸ್ಟಿಸ್ ಸಿಸ್ಟಮ್ ಆಡಳಿತದಲ್ಲಿ ಭಾರತದ ಪ್ರಗತಿಪರ ಹಾದಿ' ಸಮ್ಮೇಳನವನ್ನು ಎಲ್ಲಿ ನಡೆಸಲಾಯಿತು?