ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ 2024ರ ಐಪಿಎಲ್ ಟ್ರೋಫಿಯನ್ನು ಯಾವ ತಾಣದ ಮುಡಿಗೇರಿಸಿಕೊಂಡಿದೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
2024ರ ಐಪಿಎಲ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಯಾರು ?
ವಿವರಣೆ / Explanation:
ಪ್ರಶ್ನೆ 3 / Question 31 Mark
77ನೇ ಕ್ಯಾನಸ್ ಫಿಲಂ ಫೆಸ್ಟಿವಲ್ ನಲ್ಲಿ ನಟಿ ಅನಸೂಯಾ ಸೇನ್ ಗುಪ್ತಾ ಉತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ, ಇವರು ಯಾವ ದೇಶದವರು ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಸೈಬರ್ ಭದ್ರತೆಯನ್ನು ಬಲಪಡಿಸಲು ಸೈಬರ್ ಸೆಕ್ಯುರಿಟಿ ಕಾನ್ಕ್ಲೇವ್ ಅನ್ನು ಭಾರತದ ಯಾವ ನಗರದಲ್ಲಿ ಆಯೋಜಿಸಲಾಗಿದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಸುಸ್ಥಿರ ಕುಡಿಯುವ ನೀರಿಗಾಗಿ ಮಿಷನ್ ಭಗೀರಥಯನ್ನು ಪ್ರಾರಂಭಿಸಿದ ರಾಜ್ಯ ಯಾವುದು?
ವಿವರಣೆ / Explanation:
ಪ್ರಶ್ನೆ 6 / Question 61 Mark
2024ರ ಐಪಿಎಲ್ ನಲ್ಲಿ ಅತಿ ಹೆಚ್ಚು ವಿಕೆಟ್ ಗಳಿಸಿದವರು ಯಾರು ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ಉಜ್ಬೇಕಿಸ್ತಾನ್ ತಾಷ್ಕೆಂಟ್ ನಲ್ಲಿ ನಡೆದ 2024 ರ ಏಷ್ಯನ್ ಸೀನಿಯರ್ ಜಿಮ್ನಾಸ್ಟಿಕ್ಸ್ ಚಾಂಪಿಯನ್ ಷಿಪ್ ನ ಮಹಿಳೆಯರ ವಾಲ್ಟ್ ವಿಭಾಗದಲ್ಲಿ ಚಿನ್ನದ ಪದಕವನ್ನು ಯಾರು ಜಯಿಸಿದರು.
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚೆಗೆ ವಿಶ್ವದ ಮೊದಲ 100% ಜೈವಿಕ ವಿಘಟನೀಯ ಪೆನ್ ಅನ್ನು ಯಾವ ದೇಶದಲ್ಲಿ ಬಿಡುಗಡೆ ಮಾಡಲಾಗಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಪ್ರತಿ ವರ್ಷ ವಿಶ್ವ ಹಸಿವಿನ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ 25 ಪ್ರಮುಖ ದೇಗುಲಗಳ ಅಭಿವೃದ್ಧಿಗೆ "ದೈವ ಸಂಕಲ್ಪ ಯೋಜನೆ" ಜಾರಿಗೆ ತಂದ ರಾಜ್ಯ ಯಾವುದು?