Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
More
Study Materials
Shorts
Institutes
Cut Offs
Blogs
Support Center
About Us
Study Materials
Shorts
Institutes
Cut Offs
Blogs
Support Center
About Us
Login / Register
Login
Register
×
Warning!
Enter minimum 2 characters.
Daily Quizzes
Quiz 31-05-2024
31 ಮೇ 2024 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ವಿಶ್ವ ತಂಬಾಕು ರಹಿತ ದಿನ 2024 ರ ಥೀಮ್ ಏನು ?
A
ತಂಬಾಕು ಉದ್ಯಮದ ಹಸ್ತಕ್ಷೇಪದಿಂದ ಮಕ್ಕಳನ್ನು ರಕ್ಷಿಸುವುದು
B
ನಮಗೆ ಆಹಾರ ಬೇಕು, ತಂಬಾಕು ಅಲ್ಲ
C
ತಂಬಾಕು: ನಮ್ಮ ಪರಿಸರಕ್ಕೆ ಬೆದರಿಕೆ
D
ತೊರೆಯಲು ಬದ್ಧರಾಗಿ
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಇತ್ತೀಚಿಗೆ ಬಿಡುಗಡೆಯಾದ ಟೈಮ್ಸ್-100 ವಿಶ್ವದ ಅತ್ಯಂತ ಪ್ರಭಾವಿ ಕಂಪನಿಗಳ ಪಟ್ಟಿಯಲ್ಲಿ ಭಾರತದ ಎಷ್ಟು ಕಂಪನಿಗಳು ಸ್ಥಾನ ಪಡೆದಿವೆ ?
A
2
B
3
C
10
D
8
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಭಾರತದ ಯಾವ ರಾಜ್ಯವು ಜೂನ್ ರಂದು 2 ಹೊಸ ಅಧಿಕೃತ ಲಾಂಛನ ಮತ್ತು ಗೀತೆಯನ್ನು ಅನಾವರಣಗೊಳಿಸಲು ಸಿದ್ಧವಾಗಿದೆ.
A
ಬಿಹಾರ್
B
ಕೇರಳ
C
ತಮಿಳನಾಡು
D
ತೆಲಂಗಾಣ
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಮುತ್ತೂಟ್ ಬ್ಲೂ ಎಂದು ಜನಪ್ರಿಯವಾಗಿರುವ ಮುತ್ತೂಟ್ ಪಪ್ಪಚನ್ ಗ್ರೂಪ್ (ಎಂಪಿಜಿ) ನ ನೂತನ ಬ್ರಾಂಡ್ ಅಂಬಾಸಿಡರ್ ಆಗಿ _____________ ಅವರನ್ನು ನೇಮಕ ಮಾಡುವುದಾಗಿ ಘೋಷಿಸಿದೆ.
A
ರಣವೀರ್ ಸಿಂಗ್
B
ವರುಣ್ ಧವನ್
C
ಶಾರುಖ್ ಖಾನ್
D
ಸಲ್ಮಾನ್ ಖಾನ್
ವಿವರಣೆ / Explanation:
ಪ್ರಶ್ನೆ 5 / Question 5
1 Mark
2023-24ರ ಆರ್ಥಿಕ ವರ್ಷದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ವರಮಾನದಲ್ಲಿ ಶೇ ____________ರಷ್ಟು ಏರಿಕೆಯಾಗಿದ್ದರೆ.
A
ಶೇ 17.04
B
ಶೇ 14.04
C
ಶೇ 16.04
D
ಶೇ 17.0
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಇತ್ತೀಚಿಗೆ ಯಾವ ರಾಜ್ಯ ಸರ್ಕಾರ ಗುಟ್ಕಾ ಮತ್ತು ಪಾನ್ ಮಸಾಲವನ್ನು ನಿಷೇದ ಮಾಡಿದೆ ?
A
ತಮಿಳನಾಡು
B
ಒಡಿಶಾ
C
ಕರ್ನಾಟಕ
D
ತೆಲಂಗಾಣ
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಇತ್ತೀಚೆಗೆ ಸುದ್ದಿಯಲ್ಲಿ ಕಾಣಿಸಿಕೊಂಡ 'ಕೆ-9 ವಜ್ರ' ಎಂದರೇನು?
A
3D ಮುದ್ರಿತ ಅರೆ-ಕ್ರಯೋಜೆನಿಕ್ ಎಂಜಿನ್
B
ನ್ಯೂಕ್ಲಿಯರ್ ಬ್ಯಾಲಿಸ್ಟಿಕ್ ಜಲಾಂತರ್ಗಾಮಿ
C
ಸ್ವಯಂ ಚಾಲಿತ ಫಿರಂಗಿ ವ್ಯವಸ್ಥೆ
D
ಕ್ಷುದ್ರಗ್ರಹ
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಪ್ರಪಂಚದಲ್ಲಿ ಅತಿ ಹೆಚ್ಚು ತಂಬಾಕು ರಫ್ತು ಮಾಡುವ ದೇಶ ಯಾವುದು ?
A
ಅಮೇರಿಕ
B
ಭಾರತ
C
ಭೂತಾನ್
D
ರಷ್ಯಾ
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಪ್ರತಿ ವರ್ಷ ವಿಶ್ವ ತಂಬಾಕು ರಹಿತ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
A
ಮೇ 30
B
ಮೇ 29
C
ಮೇ 31
D
ಮೇ 26
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಇತ್ತೀಚೆಗೆ ರುದ್ರಎಂ-II- ಕ್ಷಿಪಣಿಯನ್ನು ಈ ಕೆಳಗಿನ ಯಾವ ಸಂಸ್ಥೆಯು ಅಭಿವೃದ್ಧಿಪಡಿಸಿದೆ?
A
ISRO
B
JAXA
C
ESA
D
DRDO
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers