Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
More
Study Materials
Shorts
Institutes
Cut Offs
Blogs
Support Center
About Us
Study Materials
Shorts
Institutes
Cut Offs
Blogs
Support Center
About Us
Login / Register
Login
Register
×
Warning!
Enter minimum 2 characters.
Daily Quizzes
Quiz 10-06-2024
10 ಜೂನ್ 2024 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಮಾನ್ಯತೆಯ ಮೌಲ್ಯವನ್ನು ಉತ್ತೇಜಿಸಲು ಪ್ರತಿ ವರ್ಷ ವಿಶ್ವ ಮಾನ್ಯತೆ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
A
ಜೂನ್ 6
B
ಜೂನ್ 9
C
ಜೂನ್ 10
D
ಜೂನ್ 8
ವಿವರಣೆ / Explanation:
ಪ್ರಶ್ನೆ 2 / Question 2
1 Mark
NPCI ಇಂಟರ್ನ್ಯಾಷನಲ್ UPI ಪಾವತಿಗಳನ್ನು ಸಕ್ರಿಯಗೊಳಿಸಲು ___________ ನೊಂದಿಗೆ ಕೈಜೋಡಿಸುತ್ತದೆ.
A
ಪೆರು ರಿಸರ್ವ್ ಬ್ಯಾಂಕ್
B
ರಿಸರ್ವ್ ಬ್ಯಾಂಕ್ ಆಫ್ ಬ್ರೆಜಿಲ್
C
ರುವಾಂಡಾದ ರಿಸರ್ವ್ ಬ್ಯಾಂಕ್
D
ರಿಸರ್ವ್ ಬ್ಯಾಂಕ್ ಆಫ್ ನಮೀಬಿಯಾ
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಇತ್ತೀಚಿಗೆ ಬಿಡುಗಡೆಯಾದ ಭಾರತದಿಂದ ಬ್ರಿಟನ್ನಿಗೆ ವಿದೇಶಿ ನೇರ ಬಂಡವಾಳ ಹೂಡಿಕೆ (FDA) ತರುವ ರಾಜ್ಯಗಳ ಪಟ್ಟಿಯಲ್ಲಿ ಯಾವ ರಾಜ್ಯ ಮೊದಲ ಸ್ಥಾನದಲ್ಲಿದೆ ?
A
ತಮಿಳನಾಡು
B
ಗುಜರಾತ್
C
ಕರ್ನಾಟಕ
D
ಮಹಾರಾಷ್ಟ್ರ
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಸತತ ಮೂರನೇ ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು _____________ರಂದು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
A
ಜೂನ್ 6
B
ಜೂನ್ 5
C
ಜೂನ್ 8
D
ಜೂನ್ 9
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಇತ್ತೀಚಿಗೆ ಗ್ರಾಮೀಣಾಭಿವೃದ್ಧಿ ಇಲಾಖೆಯ ನೂತನ ನಿರ್ದೇಶಕರಾಗಿ ಯಾರನ್ನು ನೇಮಕ ಮಾಡಲಾಗಿದೆ.
A
ಶ್ರೀ ಸುಭಾಷ್ ಇಂಗಳೆ
B
ಶ್ರೀ ರಾಜೇಶ್ ಭೋರ್
C
ರಾಜ್ ಪ್ರಿಯ್ ಸಿಂಗ್
D
ಶ್ರೀ ಎನ್ ನೋಮೇಶ್ ಕುಮಾರ್
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಇತ್ತೀಚಿಗೆ ಕನ್ನಡ ಸಾಹಿತ್ಯ ಪರಿಷತ್ತು ನೀಡುವ 'ಕೆಂಗಲ್ ಹನುಮಂತಯ್ಯ ದತ್ತಿ ಪ್ರಶಸ್ತಿ'ಗೆ ಈ ಕೆಳಗಿನ ಯಾರು ಆಯ್ಕೆಯಾಗಿದ್ದಾರೆ ?
A
ಹೆಚ್. ಡಿ. ದೇವೇಗೌಡ
B
ಬಿ.ಎಸ್. ಯಡಿಯೂರಪ್ಪ
C
ಸಿದ್ದರಾಮಯ್ಯ
D
ಮಹೇಶ ಜೋಶಿ
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಪರಮಾಣು ಭದ್ರತೆ ಕುರಿತ ಅಂತರಾಷ್ಟ್ರೀಯ ಸಮ್ಮೇಳನ (ICONS-2024) ಇತ್ತೀಚೆಗೆ ____________ ನಲ್ಲಿ ನಡೆಯಿತು?
A
ಪ್ಯಾರಿಸ್
B
ನ್ಯೂಯಾರ್ಕ್
C
ವಿಯೆನ್ನಾ
D
ನವದೆಹಲಿ
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಇತ್ತೀಚಿಗೆ 3ನೇ ಭಾರಿಗೆ ಬಾಹ್ಯಾಕಾಶಕ್ಕೆ ಪ್ರಯಾಣ ಬೆಳೆಸಿದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಯಾವ ದೇಶದವರು ?
A
ರಷ್ಯಾ
B
ಜಪಾನ
C
ಚೀನಾ
D
ಭಾರತ
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಇತ್ತೀಚಿಗೆ ಭಾರತದ ಯಾವ ರಾಜ್ಯದಲ್ಲಿ ಪ್ಲಾಸ್ಟಿಕ ತಾಜ್ಯ ನಿರ್ವಹಣೆ ಮತ್ತು ಮರುಬಳಕೆ ಘಟಕವನ್ನು ಉಧಾಟಿಸಲಾಗಿದೆ ?
A
ಮಧ್ಯಪ್ರದೇಶ
B
ಮೇಘಾಲಯ
C
ಸಿಕ್ಕಿಂ
D
ಬಿಹಾರ್
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಇತ್ತೀಚಿಗೆ ಬಿಡುಗಡೆಯಾದ ವರದಿಯ ಪ್ರಕಾರ ಬ್ರಿಟನ್ ಗೆ ಭಾರತದಿಂದ FDI ತರುವ ರಾಜ್ಯಗಳ ಪಟ್ಟಿ ಕರ್ನಾಟಕ ಎಷ್ಟನೇ ಸ್ಥಾನದಲ್ಲಿದೆ ?
A
2ನೇ
B
3ನೇ
C
1ನೇ
D
5ನೇ
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers